‘ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ ಎಂದು ಅಂಬೇಡ್ಕರ್ ಹೇಳಿದ್ರು’ : ಸಿಎಂ ಸಿದ್ದರಾಮಯ್ಯ
ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ ಎಂದು ಅಂಬೇಡ್ಕರ್ ಹೇಳಿದ್ರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾll ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ, ಮಾತನಾಡಿದರು. WhatsApp Group Join Now ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ … Read more