ಬ್ಯಾಂಕ್ ಲಾಕರಲ್ಲಿದ್ದ ಚಿನ್ನ ಎಗರಿಸಿ ಬೆಟ್ಟಿಂಗ್ ಆಟ! ₹4 ಕೋಟಿ ಮೌಲ್ಯದ ಆಭರಣ ಕದ್ದ ಮ್ಯಾನೇಜರ್!
ಬೆಂಗಳೂರಿನಲ್ಲಿ, ಸರ್ಕಾರಿ ಬ್ಯಾಂಕ್‌ನ ಸಹಾಯಕ ವ್ಯವಸ್ಥಾಪಕನೊಬ್ಬ ಗ್ರಾಹಕರ ಲಾಕರ್‌ನಿಂದ ₹4.12 ಕೋಟಿ ಮೌಲ್ಯದ ಚಿನ್ನವನ್ನು ಕದ್ದಿದ್ದಾನೆ. ಈ ಚಿನ್ನವನ್ನು ಅಡವಿಟ್ಟು ಬಂದ ಹಣವನ್ನು ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಕಳೆದುಕೊಂಡಿದ್ದು, ಸದ್ಯ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾನೆ. WhatsApp Group Join Now ಮಲಯಾಳಂ ನಟ ದುಲ್ಕರ್ ಸಲ್ಮಾನ್ ಅಭಿನಯದ ಲಕ್ಕಿ ಭಾಸ್ಕರ್ ಸಿನಿಮಾದ ಕಥೆಯನ್ನು ನೆನಪಿಸುವಂತಹ ಘಟನೆಯೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಸರ್ಕಾರಿ ಬ್ಯಾಂಕ್ ಒಂದರ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ, ಗ್ರಾಹಕರು ಬ್ಯಾಂಕ್ ಲಾಕರ್‌ನಲ್ಲಿ ಇರಿಸಿದ್ದ ₹4.12 … Read more