ವಡಗೇರಾ ಸರಕಾರಿ ಶಾಲೆ ಆವರಣದಲ್ಲಿಯೇ ವಿದ್ಯಾರ್ಥಿ ಆತ್ಯಹತ್ಯೆ; ಮುಗಿಲು ಮುಟ್ಟಿದ ಕುಟುಂಸ್ಥರ ಆಕ್ರಂದನ

ಯಾದಗಿರಿ : ಜಿಲ್ಲೆಯ ವಡಗೇರಾ ಪಟ್ಟಣದ ಸರಕಾರಿ ಶಾಲೆಯ ಆವರಣದಲ್ಲಿಯೇ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ವಿದ್ಯಾರ್ಥಿಯೊಬ್ಬನ ಶವ ಬುಧವಾರ ಪತ್ತೆಯಾಗಿದೆ. ವಿದ್ಯಾರ್ಥಿ ಪವನ್ ಪೂಜಾರಿ (15) ಮೃತ ದುರ್ದೈವಿ. ಶಾಲೆಯ ಆವರಣದಲ್ಲಿ ಹಿಂದುಗಡೆಯ ಮರಕ್ಕೆ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಈತನ ಶವ ಪತ್ತೆಯಾಗಿದೆ. WhatsApp Group Join Now ಘಟನೆ ವಿವರ ಶಾಲೆಯಲ್ಲಿ ಓದುತ್ತಿದ್ದ ಪವನ್, ಬೆಳಗ್ಗೆ ಶಾಲೆಯಲ್ಲಿ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯಲ್ಲಿ ಭಾಗವಹಿಸಿದ್ದ. ಅಲ್ಲದೇ ತರಗತಿಗಳಿಗೂ ಹಾಜರಾಗಿ ಶಾಲೆಯಲ್ಲಿ ಆಯೋಜಿಸಿದ್ದ ಕಿರು ಪರೀಕ್ಷೆಯನ್ನು … Read more

ನನ್ನ ಮಗನಿಗೆ ಹೃದಯಾಘಾತ ಆಗಿಲ್ಲ, ಇದು ಕೊಲೆ? : ಬಾಬಾಜಾನ್ ಸಾವಿಗೆ ಬಿಗ್ ಟ್ವಿಸ್ಟ್, ಹೂತಿದ್ದ ಶವವನ್ನು ಹೊರತೆಗೆದ ಅಧಿಕಾರಿಗಳು

2025 ನವೆಂಬರ್ 11 ರಂದು ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರದಲ್ಲಿ ಬಾಬಾಜಾನ್ ಚಿನ್ನೂರು(51) ಎಂಬ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು ಎಂದು ಹೇಳಲಾಗಿತ್ತು. WhatsApp Group Join Now ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಯವರು ಇದು ಹೃದಯಾಘಾತವಲ್ಲ, ಕೊಲೆ ಎಂದು ಹೇಳಿದರು. ಇದೀಗ ಹೂತಿದ್ದ ಬಾಬಾಜಾನ್ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಈ ವೇಳೆ ಮುಚ್ಚಿ ಹೋಗಿದ್ದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. … Read more

Arecanut Price : ಇಂದಿನ ಅಡಿಕೆ ಧಾರಣೆ – 22 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಧಾರಣೆ – ಕರ್ನಾಟಕ ಮಾರುಕಟ್ಟೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಹೊನ್ನಳ್ಳಿ ಇಡಿ ₹27,000 ₹25,837 ಮಂಗಳೂರು ಹೊಸ ವೆರೈಟಿ ₹46,000 ₹32,000 ಭದ್ರಾವತಿ ಬೇರೆ ₹54,078 ₹32,092 ಕುಮಟಾ ಬೆಟ್ಟೆ ₹52,009 ₹48,769 ಯಲ್ಲಾಪುರ ಕೋಕಾ ₹28,502 ₹24,601 ಕೊಪ್ಪ ರಾಶಿ ₹56,729 ₹56,011 ಪುತ್ತೂರು ಕೋಕಾ ₹28,000 ₹27,000 ಭದ್ರಾವತಿ ಬೆಟ್ಟೆ ₹27,500 ₹27,500 ಯಲ್ಲಾಪುರ ಬಿಳೆಗೋಟು ₹32,899 ₹29,199 ಯಲ್ಲಾಪುರ ಅಪಿ ₹74,765 ₹65,690 ಶಿರಸಿ ಬಿಳೆಗೋಟು ₹41,099 … Read more

ಲ್ಯಾಬ್‌ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ವಿದ್ಯಾರ್ಥಿನಿ ಶವವಾಗಿ ಪತ್ತೆ : ಇಷ್ಟಪಟ್ಟವನೊಂದಿಗೆ ಬಾಳುವ ಮೊದಲೇ ದುರಂತ ಅಂತ್ಯ

ಯುವತಿಯೋರ್ವಳು ಕೆಲಸ ಹುಡುಕಲು ಮನೆಯಿಂದ ಹೋಗಿದ್ದವಳು ಶವವಾಗಿ ಪತ್ತೆಯಾಗಿದ್ದಾಳೆ. ಪ್ಯಾರಾಮೆಡಿಕಲ್ ಪೂರ್ಣಗೊಳಸಿದ್ದ ಧಾರವಾಡದ ಗಾಂಧಿ ಚೌಕ್ನ ನಿವಾಸಿ 21 ವರ್ಷ ಝಕಿಲಾ ಮುಲ್ಲಾ, ಕೆಲಸ ಹುಡುಕಲೆಂದು ನಿನ್ನೆ(ಜನವರಿ 20) ಮನೆಯಿಂದ ಹೋಗಿದ್ದವಳು. WhatsApp Group Join Now ಆದ್ರೆ, ಇಂದು (ಜನವರಿ 21) ಧಾರವಾಡದ ಮನಸೂರು ಗ್ರಾಮದ ರಸ್ತೆ ಪಕ್ಕ ಝಕಿಲಾ ಮುಲ್ಲಾ ಮೃತದೇಹ ಪತ್ತೆಯಾಗಿದೆ. ಯುವತಿ ಬಾಯಲ್ಲಿ ರಕ್ತ ಬಂದಿದ್ದು, ಆಕೆಯ ವೇಲ್ನಿಂದಲೇ ಕುತ್ತಿಗೆ ಬಿಗಿದು ಕೊಂದಿರುವ ಸಂಶಯ ಹುಟ್ಟುಕೊಂಡಿದೆ. ಇನ್ನು ಈ ಘಟನೆಯಿಂದ ಧಾರವಾಡ … Read more

Dina Bhavishya : 22 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಸ್ನೇಹಿತರೊಂದಿಗೆ ಕಾಲ ಕಳೆಯಲು ಇಂದು ಉತ್ತಮ ದಿನ ಎಂಬುದಾಗಿ ಗಣೇಶ ಹೇಳುತ್ತಾರೆ. ನೀವು ಬಹುಮಾನ ಮತ್ತು ಉಡುಗೊರೆಗಳನ್ನು ಪಡೆಯುವ ಸಂಭವವಿದೆ. ನೀವು ಅವರನ್ನು ಮನರಂಜಿಸಬಹುದು. ಹೊಸ ಸ್ನೇಹಿತರು ಭವಿಷ್ಯದಲ್ಲಿ ನಿಮಗೆ ಪ್ರಯೋಜನಕಾರಿಯಾಗಲಿದ್ದಾರೆ. ನಿಮ್ಮ ಮಕ್ಕಳು ಕೂಡ ನಿಮ್ಮ ಅದೃಷ್ಟವನ್ನು ವರ್ಧಿಸಲಿದ್ದಾರೆ. ಆಕರ್ಷಕ ಪ್ರದೇಶಗಳಿಗೆ ನೀವು ಪ್ರವಾಸ ತೆರಳಬಹುದು. ಸರಕಾರ ಸಂಬಂಧಿ ವ್ಯವಹಾರಗಳು ಲಾಭಕರವಾಗಿ ಪೂರ್ಣಗೊಳ್ಳಬಹುದು. ವೃಷಭ :- ಈ ದಿನವು ನಿರೀಕ್ಷಿತವಾಗಿ ಶುಭಕರವಾಗಿರುವ ಭರವಸೆಯಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. … Read more

ಮೊಟ್ಟೆ ಸಾಂಬರ್ ಸಂಬಂಧ ಗಲಾಟೆ; ಪತಿಯ ನಾಲಿಗೆಯನ್ನೇ ಕಚ್ಚಿ ಕಟ್ ಮಾಡಿದ ಪತ್ನಿ ; ಘಟನೆ ಕೇಳಿದ್ರೆ ನೀವೇ ದಂಗಾಗ್ತೀರಾ!

ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಮೊಟ್ಟೆ ಸಾಂಬರ್ ವಿಚಾರಕ್ಕೆ ನಡೆದ ಕೌಟುಂಬಿಕ ಜಗಳ ಹಿಂಸಾಚಾರದ ರೂಪ ಪಡೆದಿದ್ದು, ಈ ವೇಳೆ ಪತ್ನಿಯೊಬ್ಬರು ತನ್ನ ಪತಿಯ ಮೇಲೆ ಹಲ್ಲೆ ಮಾಡಿ ಆತನ ನಾಲಿಗೆಯನ್ನು ಕಚ್ಚಿ ಕಟ್ ಮಾಡಿ ಶಾಶ್ವತವಾಗಿ ಮೂಗನಾಗಿರುವಂತೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. WhatsApp Group Join Now ಬೇಗುಮಾಬಾದ್ ಪ್ರದೇಶದ ಸಂಜಯ್ಪುರಿಯಲ್ಲಿ ಸೋಮವಾರ(ಜ. 19) ರಾತ್ರಿ ಈ ಘಟನೆ ನಡೆದಿದೆ. ಪತಿ ವಿಪಿನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಾಶ್ವತವಾಗಿ ಮೂಖನಾಗಿದ್ದಾನೆ. ವೈದ್ಯರು ಮತ್ತೆ ಶಸ್ತ್ರ ಚಿಕಿತ್ಸೆ … Read more

ತೆಂಗಿನ ಮರದಿಂದ ಬಿದ್ದು ನರಳಾಡಿದ ಯುವಕನನ್ನು ಕೆರೆಯಲ್ಲಿ ಮುಳುಗಿಸಿ ಕೊಂದ್ರು : ಸ್ನೇಹಿತರ ರಾಕ್ಷಸಿ ಕೃತ್ಯಕ್ಕೆ ಬೆಚ್ಚಿ ಬಿದ್ದ ಮಾಗಡಿ.!

ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ಮಾಗಡಿ ತಾಲೂಕಿನ ವಾಜರಹಳ್ಳಿಯಲ್ಲಿ ನಡೆದ ಘಟನೆಯೊಂದು ಎಲ್ಲರನ್ನು ಬೆಚ್ಚಿ ಬೀಳಿಸಿದೆ. ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಇದೀಗ ಬಯಲಿಗೆ ಬಂದಿದೆ. ನ್ಯೂ ಇಯರ್ ಪಾರ್ಟಿ ಮಾಡಲು ತೆರಳಿದ್ದ ಯುವಕರ ಗುಂಪು ಈ ಕೃತ್ಯ ಎಸಗಿದ್ದು, ಯುವಕನ ಸಾವಿನ ರಹಸ್ಯ ತಡವಾಗಿ ಬಯಲಿಗೆ ಬಂದಿದೆ. WhatsApp Group Join Now ಕೊಲೆಯಾದ ಯುವಕನನ್ನು ವಿನೋದ್ ಕುಮಾರ್ (26) ಹಾಗೂ ಬಂಧಿತರನ್ನು ಸುದೀಪ್, ಪ್ರಜ್ವಲ್ … Read more

ಚಿನ್ನದ ಕುರಿತು ‘ಬಾಬಾ ವಂಗಾ’ ಭವಿಷ್ಯವಾಣಿ ವೈರಲ್! ಬಂಗಾರದ ಬೆಲೆ ಎಷ್ಟು ಹೆಚ್ಚಾಗುತ್ತೆ ಗೊತ್ತಾ?

ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿವೆ. ಚಿನ್ನ ಮತ್ತು ಬೆಳ್ಳಿ ದಿನದಿಂದ ದಿನಕ್ಕೆ ದುಬಾರಿಯಾಗುತ್ತಿದೆ. ಈ ಸಂದರ್ಭದಲ್ಲಿ, ಪ್ರಸಿದ್ಧ ಅತೀಂದ್ರಿಯ ಮತ್ತು ಬಲ್ಗೇರಿಯನ್ ಬಾಬಾ ವಂಗಾ ಅವರ ಭವಿಷ್ಯವಾಣಿಗಳು ಮತ್ತೊಮ್ಮೆ ಚರ್ಚೆಯ ವಿಷಯವಾಗಿದೆ. WhatsApp Group Join Now ಬಾಬಾ ವಂಗಾ ಹಿಂದೆ ಚಿನ್ನದ ಬೆಲೆಗಳ ಬಗ್ಗೆ ಭವಿಷ್ಯ ನುಡಿದಿದ್ದರು. ಆ ಭವಿಷ್ಯವಾಣಿಯನ್ನ ತಿಳಿದು ಅನೇಕ ಜನರು ಈಗ ಆಘಾತಕ್ಕೊಳಗಾಗಿದ್ದಾರೆ. ಯಾಕಂದ್ರೆ, ವಂಗಾ ಅವರ ಭವಿಷ್ಯವಾಣಿಗಳು ಅಕ್ಷರಶಃ ನಿಜವಾಗಿವೆ. ಚಿನ್ನದ ಬೆಲೆ ಎಷ್ಟು ಮತ್ತು … Read more

ಚಿನ್ನದ ಆಸೆಗೆ ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಂದ ವೈದ್ಯ! ಭದ್ರಾವತಿ ದಂಪತಿ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್.!

ಉಕ್ಕಿನ ನಗರಿ ಭದ್ರಾವತಿಯನ್ನು ಬೆಚ್ಚಿಬೀಳಿಸಿದ ವೃದ್ಧ ದಂಪತಿಗಳ ನಿಗೂಢ ಸಾವಿನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳಲ್ಲಿ ಭೇದಿಸಿ, ಭೀಕರ ಸತ್ಯವನ್ನು ಹೊರಗೆಳೆದಿದ್ದಾರೆ. ಹಣ ಹಾಗೂ ಚಿನ್ನದ ಲಾಲಸೆಗೆ ಸ್ವಂತ ದೊಡ್ಡಪ್ಪ-ದೊಡ್ಡಮ್ಮನನ್ನೇ ವೈದ್ಯನೊಬ್ಬ ಕೊಂದಿರುವುದು ನಾಗರಿಕ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ. WhatsApp Group Join Now ಭದ್ರಾವತಿಯ ಭೂತನ್ ಗುಡಿ ಪ್ರದೇಶದಲ್ಲಿ ವಾಸವಾಗಿದ್ದ ಚಂದ್ರಪ್ಪ (68) ಮತ್ತು ಅವರ ಪತ್ನಿ ಜಯಮ್ಮ (65) ಅವರು ಜನವರಿ 20ರ ಬೆಳಗ್ಗೆ ಅನುಮಾನಾಸ್ಪದವಾಗಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮನೆಯೊಳಗೆ ಯಾವುದೇ … Read more

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ‘ಬಯೋಮೆಟ್ರಿಕ್’ ಬರದಿದ್ದರೆ ಮ್ಯಾನುವಲ್ ಆಗಿ ಬರೆದು ಪಡಿತರ ವಿತರಣೆ.!

ಆಹಾರ ಭದ್ರತಾ ಕಾಯ್ದೆಯು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಇದನ್ನು ಖಾತ್ರಿಪಡಿಸುವ ಉದ್ದೇಶದಿಂದ ನಾಲ್ಕು ದಿನಗಳ ಜಿಲ್ಲಾ ಭೇಟಿ ಕೈಗೊಂಡಿದ್ದು ಪರಿಶೀಲನೆ ನಡೆಸಿ, ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್ ಕೃಷ್ಣ ತಿಳಿಸಿದರು. WhatsApp Group Join Now ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಆಹಾರ ಆಯೋಗದ ಜಿಲ್ಲೆಯ ಭೇಟಿ ಮತ್ತು ಪರಿಶೀಲನೆ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಹಿಂದೆ ಆಹಾರದ ಕೊರತೆ ಇತ್ತು. ಇದೀಗ ಕೊರತೆ … Read more