ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಈಗ ಎಸ್ಎಸ್ಎಲ್ಸಿ (SSLC) ಪರೀಕ್ಷೆ ಬರೆಯುವ ಎಲ್ಲಾ ಮಕ್ಕಳಿಗೆ ಬಿಗ್ ಅಪ್ಡೇಟ್ ಅನ್ನ ಬಿಡುಗಡೆ ಮಾಡಿದೆ. 2026ರ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಆಗುವ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ಸಂಬಂಧಪಟ್ಟಂತೆ ಈಗ ಹೊಸ ಮಾರ್ಗಸೂಚಿಯನ್ನ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಪರೀಕ್ಷೆ ಬರೆಯುವ ಎಲ್ಲಾ ಮಕ್ಕಳಿಗೆ ಬಿಗ್ ಅಪ್ಡೇಟ್ ಕೊಟ್ಟಿದೆ. WhatsApp Group Join Now ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಈಗ ಸರ್ಕಾರಿ ಅನುದಾನಿತ … Read more