15 ದಿನಗಳಿಂದ ಏರಿಯಾದಲ್ಲಿ ದುರ್ವಾಸನೆ: ವಾಸನೆ ಜಾಡು ಹಿಡಿದ ಪೊಲೀಸರಿಗೆ ಸಿಕ್ಕಿದ್ದು ಟೆಕ್ಕಿ ಶವ.!
ಆ ಏರಿಯಾದ ಜನರು ಕಳೆದ ಎರಡು ವಾರಗಳಿಂದ ದುರ್ವಾಸನೆಗೆ ಬೇಸತ್ತಿದ್ದರು. ಹೆಗ್ಗಣ್ಣ ಸತ್ತಿರಬಹುದೆಂದು ಹಾದಿ ಬದಿಯ ಚರಂಡಿಗೆ ನೀರು ಸುರಿಯುತ್ತಿದ್ದರು. ಆದರೆ ಇಂದು ಪೊಲೀಸರು (police) ಎಂಟ್ರಿಕೊಟ್ಟಾಗ ಬೆಚ್ಚಿಬಿದ್ದಿದ್ದರು. ದುರ್ವಾಸನೆ ಜಾಡು ಹಿಡಿದ ಪೊಲೀಸರಿಗೆ ಕೊಳೆತ ಶವ (deadbody) ಸಿಕ್ಕಿತ್ತು. WhatsApp Group Join Now ಇಂದು ಬಸವೇಶ್ವರ ನಗರ ಪೊಲೀಸರು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯೊಂದರಲ್ಲಿ ಕೊಳೆತು ನಾರುತ್ತಿತ್ತು ಶವ ಬೆಂಗಳೂರಿನ ಮಂಜುನಾಥ್ ನಗರದ 3ನೇ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ಕಳೆದ … Read more