‘ಡಿಕೆಶಿ ಮುಂದಿನ ಸಿಎಂ’ ಘೋಷಣೆ ಕೂಗಿದ ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ನೋಟಿಸ್.?
ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಮಂಗಳೂರು ಭೇಟಿ ವೇಳೆ ವಿಮಾನ ನಿಲ್ದಾಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರ ಮೊಳಗಿದ ಘೋಷಣೆ ಹೈಕಮಾಂಡಿನ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡ ಮಿಥುನರಿಗೆ ನೋಟಿಸ್ ನೀಡಲಾಗಿದೆ. WhatsApp Group Join Now ಎಐಸಿಸಿ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮಂಗಳೂರು ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಾಗ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಎಂಬ ಘೋಷಣೆ ಕೇಳಿ ಬಂದಿತ್ತು. ಈ ಘೋಷಣೆಯ ಕಿರಿಕಿರಿಗೆ ಸಿಟ್ಟಾದ … Read more