ಹುತಾತ್ಮರ ಸಮಾಧಿಯ ಮೇಲೆ ಖಿ ಖಿ ಖಿ ಖಿ ಡಿಪ್ಲೊಮಸಿ : ಮೋದಿ ವಿರುದ್ಧ ನಟ ಕಿಶೋರ್ ವಾಗ್ದಾಳಿ.!
ಹುತಾತ್ಮರ ಸಮಾಧಿಯ ಮೇಲೆ ಖಿ ಖಿ ಖಿ ಖಿ ಡಿಪ್ಲೊಮಸಿ ಮೋದಿ ವಿರುದ್ಧ ನಟ ಕಿಶೋರ್ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಈಚೆಗೆ ವಿವಿಧ ವಿಚಾರಗಳ ಬಗ್ಗೆ ಆರ್‌ಎಸ್‌ಎಸ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಟ ಕಿಶೋರ್ ಅವರು ವಾಗ್ದಾಳಿ ನಡೆಸಿದ್ದರು. WhatsApp Group Join Now ಇದಕ್ಕೆ ಸಾರ್ವಜನಿಕ ವಲಯದಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು. ಇದರ ಬೆನ್ನಲ್ಲೇ ಅವರು ಮತ್ತೊಂದು ಬರಹವನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ನಟ ಕಿಶೋರ್ ಅವರ ಬರಹ … Read more