SSLC Result : ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ – ಈ ವರ್ಷ ಎಷ್ಟು ಗ್ರೇಸ್ ಮಾರ್ಕ್ಸ್ ಕೊಡ್ತಾರೆ.?
SSLC Result : ನಮಸ್ಕಾರ ಸ್ನೇಹಿತರೇ, ಈ ವರ್ಷದ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ವಿಳಂಬವಾಗುತ್ತಿದ್ದು, ಅದಕ್ಕೆ ಕಾರಣವೇನೆಂದರೆ ಮೌಲ್ಯಮಾಪನ ಈ ವರ್ಷ ಕಟ್ಟುನಿಟ್ಟಾಗಿ ಮಾಡಿಸಲಾಗುತ್ತಿದೆ. ಈ ವರ್ಷದ ಎಸ್ಎಸ್ಎಲ್ ಸಿ ಪರೀಕ್ಷೆಯ(SSLC Result) ಪ್ರಶ್ನೆ ಪತ್ರಿಕೆಗಳು ಅಷ್ಟೇನೂ ಸುಲಭದ ರೀತಿಯಲ್ಲಿ ಇರಲಿಲ್ಲ, ಹಲವು ಕಡೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರು ಸಹ ಪರೀಕ್ಷೆ ನಡೆಸುವಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಸಾಧನೆ ಮಾಡಿದೆ. WhatsApp Group Join Now ಕಳೆದ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ ಸಿ ಪರೀಕ್ಷೆಯ … Read more