ಬಾಂಗ್ಲಾದೇಶಿಗರು ಕರ್ನಾಟಕಕ್ಕೆ ಹೇಗೆ ಬರ್ತಾರೆ, ಅಮಿತ್ ಶಾ ಕಡಲೆಕಾಯಿ ತಿನ್ನುತ್ತಿದ್ದರಾ? ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಬಾಂಗ್ಲಾದೇಶಿಗರು ಕರ್ನಾಟಕಕ್ಕೆ ಹೇಗೆ ಬರ್ತಾರೆ? ಕೇಂದ್ರ ಗೃಹ ಸಚಿವ ಅಮಿತ್ ಶಾ ಕಡಲೆಕಾಯಿ ತಿನ್ನುತ್ತಿದ್ದರಾ? ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು. ಕೋಗಿಲು ಬಡಾವಣೆಯಲ್ಲಿ ಬಾಂಗ್ಲಾ ಅಕ್ರಮ ನಿವಾಸಿಗಳು ಇದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು. WhatsApp Group Join Now ಬಾಂಗ್ಲಾದೇಶದವರು ಇಲ್ಲಿಗೆ ಹೇಗೆ ಬರುತ್ತಿದ್ದಾರೆ ಎಂಬುವುದನ್ನು ಹೇಳಿ. ದೇಶದ ಗಡಿ ಕಾಯೋದು ಪರಮೇಶ್ವರ್ ಅವರ ಕೆಲಸವೇ? ಅಮಿತ್ ಶಾ ಅವರು ಏನು … Read more