ಶಿವಮೊಗ್ಗದ ಡಾ. ಪ್ರಜ್ಞಾ ಧಾರವಾಡ ಡಿಮ್ಹಾನ್ಸ್ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣು; ಪಿಜಿಗೆ ಸೇರಿ 2 ವಾರದಲ್ಲಿ ಸಾವು!
ಶೈಕ್ಷಣಿಕ ನಗರಿ ಧಾರವಾಡದಲ್ಲಿ ಮತ್ತೊಂದು ಆಘಾತಕಾರಿ ಘಟನೆ ಸಂಭವಿಸಿದೆ. ನಗರದ ಪ್ರತಿಷ್ಠಿತ ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯ (DIMHANS) ಹಾಸ್ಟೆಲ್‌ನಲ್ಲಿ ವೈದ್ಯಕೀಯ ಪಿಜಿ ವಿದ್ಯಾರ್ಥಿನಿಯೊಬ್ಬರು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. WhatsApp Group Join Now ಘಟನೆಯ ವಿವರ ಶಿವಮೊಗ್ಗ ಮೂಲದ ಡಾ. ಪ್ರಜ್ಞಾ ಪಾಲೇಗರ್ (24) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಡಿಮ್ಹಾನ್ಸ್ ಸಂಸ್ಥೆಯಲ್ಲಿ ಮೊದಲ ವರ್ಷದ ಸೈಕಿಯಾಟ್ರಿಕ್ (ಮನೋವೈದ್ಯಶಾಸ್ತ್ರ) ವಿಭಾಗದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದರು. ಕೇವಲ ಎರಡು ವಾರಗಳ ಹಿಂದಷ್ಟೇ ಇವರು … Read more