ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಆಣೆ ಮಾಡಿದ್ರು ಸಿದ್ದರಾಮಯ್ಯ ಎಂದ ಬಿಜೆಪಿ ಎಂಎಲ್ ಸಿ ಎಚ್ ವಿಶ್ವನಾಥ್ ಹೊಸ ಬಾಂಬ್
ಕರ್ನಾಟಕದಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗುತ್ತಿರುವಾಗಲೇ ಬಿಜೆಪಿ ಎಂಎಲ್ ಸಿ ಎಚ್ ವಿಶ್ವನಾಥ್ ಹೊಸ ಬಾಂಬ್ ಸಿಡಿಸಿದ್ದಾರೆ. ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಸಿದ್ದರಾಮಯ್ಯ ಆಣೆ ಮಾಡಿದ್ರು ಎಂದಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವಿನ ಕುರ್ಚಿ ತಿಕ್ಕಾಟದ ವಿಚಾರದ ಬಗ್ಗೆ ಎಚ್ ವಿಶ್ವನಾಥ್ ಹೊಸ ವಿಚಾರವನ್ನು ಹೊರಹಾಕಿದ್ದಾರೆ.ದೆಹಲಿಯಲ್ಲಿ ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ನಡೆದುಕೊಳ್ಳಬೇಕು. ವಚನ ಭ್ರಷ್ಟರಾಗಬಾರದು ಎಂದು ಡಿಕೆಶಿ ಪರ ಬ್ಯಾಟ್ ಬೀಸಿದ್ದಾರೆ. WhatsApp Group Join Now ದೆಹಲಿಯಲ್ಲಿ ಹೈಕಮಾಂಡ್ ಉಪಸ್ಥಿತಿಯಲ್ಲಿ ಡಿಕೆ ಶಿವಕುಮಾರ್ … Read more