ರಾಹುಲ್ ‘ವೋಟ್ ಚೋರಿ’ ಆರೋಪದ ವಿರುದ್ಧ ಸಹಿ ಸಂಗ್ರಹ : ಮಾಜಿ ಜಡ್ಜ್ಗಳು, ನಿವೃತ್ತ ಸೈನಿಕರು ಸೇರಿ 272 ಗಣ್ಯರ ಬೆಂಬಲ
ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವೋಟ್ ಚೋರಿ ಅಸ್ತ್ರ ಹೂಡಿದ್ದಾರೆ. ಕೆಲ ದಿನಗಳ ಹಿಂದೆ ಎಐಸಿಸಿ ನಾಯಕರು ಹಮ್ಮಿಕೊಂಡಿರೋ ಸಹಿಸಂಗ್ರಹ ಅಭಿಯಾನದಲ್ಲಿ ಕರ್ನಾಟಕದಿಂದ 1,12,40,000 ಸಹಿಗಳನ್ನು ಸಂಗ್ರಹಿಸಲಾಗಿತ್ತು. WhatsApp Group Join Now ಇದೀಗ 272 ಗಣ್ಯರ ಸಹಿ ಸಂಗ್ರಹ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಇಂದು ಬರೋಬ್ಬರಿ 272 ಗಣ್ಯರು ಸಹಿ ಮಾಡಿದ ಮುಕ್ತ ಪತ್ರದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕಾರ್ಯವನ್ನು ಹಾಡಿ ಹೊಗಳಿದ್ದಾರೆ. ಜೊತೆಗೆ ಸಾಂವಿಧಾನಿಕ ಸಂಸ್ಥೆಗಳನ್ನು, ಅದರಲ್ಲೂ … Read more