ಕರ್ನಾಟಕದ ಗ್ರಾಮೀಣ ಮಹಿಳೆಯರಿಗೆ ಬಿಗ್ ಶಾಕ್ : ಹೆಚ್ಚುತ್ತಿದೆ ಗರ್ಭಕಂಠದ ಕ್ಯಾನ್ಸರ್
ಭಾರತದಾದ್ಯಂತ ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳು ಕ್ರಮೇಣ ಕಡಿಮೆಯಾಗುತ್ತಿದ್ದರೂ, ಕರ್ನಾಟಕದ ವೈದ್ಯರು ಈ ರೋಗವು ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರ ಮೇಲೆ ಹೆಚ್ಚಿನ ಪರಿಣಾಮವನ್ನು ಉಂಟು ಮಾಡುತ್ತಿದೆ ಎಂದು ಹೇಳಿದ್ದಾರೆ. ಈ ರೋಗಕ್ಕೆ ಸರಿಯಾದ ಚಿಕಿತ್ಸೆ ಮಾಡಿದಿರುವುದೇ ಕಾರಣ ಎಂದು ಹೇಳಿದ್ದಾರೆ. WhatsApp Group Join Now ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯ ಆಂಕೊಲಾಜಿಸ್ಟ್ ಸಲಹೆಗಾರ ಡಾ. ಎಸ್.ಡಿ. ಶ್ಯಾಮಸುಂದರ್ ಅವರು ಹೇಳಿರುವ ಪ್ರಕಾರ, ಗ್ರಾಮೀಣ ಪ್ರದೇಶಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ರೋಗಗಳು ಕಂಡು ಬಂದಿದೆ. ಒಂದು ಕಡೆ ನಗರ ಪ್ರದೇಶಗಳಲ್ಲಿ … Read more