ಬಿಸಿಯೂಟದ ಕ್ಯೂನಲ್ಲಿ ನಿಂತಿದ್ದಾಗ ದುರಂತ : ಬಾಗಿಲಿಗೆ ಸಿಲುಕಿ ಬಾಲಕಿಯ 2 ಕೈ ಬೆರಳು ಕಟ್ !

ತುಮಕೂರು : ಜಿಲ್ಲೆಯ ತುಮಕೂರು ತಾಲೂಕಿನ ಗೋಳೂರು ಸರ್ಕಾರಿ ಶಾಲೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಮಧ್ಯಾಹ್ನದ ಬಿಸಿಯೂಟಕ್ಕೆ ಕ್ಯೂ ನಿಂತಿದ್ದಾಗ ಶಾಲೆಯ ಬಾಗಿಲಿಗೆ ಸಿಲುಕಿ 1ನೇ ತರಗತಿಯ ಬಾಲಕಿಯ ಎರಡು ಕೈ ಬೆರಳುಗಳು ತುಂಡಾಗಿದೆ. WhatsApp Group Join Now ಘಟನೆಯ ವಿವರ :- ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ಸಮಯವಾಗಿತ್ತು. ಈ ವೇಳೆ ಚಿನ್ಮಯಿದೇವಿ ಎಂಬ ಪುಟ್ಟ ಬಾಲಕಿ ಇತರ ವಿದ್ಯಾರ್ಥಿಗಳಂತೆ ಊಟಕ್ಕಾಗಿ ಸರತಿಯ ಸಾಲಿನಲ್ಲಿ (ಕ್ಯೂ) ನಿಂತಿದ್ದಳು. ಈ ಸಂದರ್ಭದಲ್ಲಿ ಬಾಲಕಿ ಆಕಸ್ಮಿಕವಾಗಿ ಶಾಲೆಯ ಬಾಗಿಲಿಗೆ … Read more

ಈ ಲಕ್ಷಣಗಳು ಕಂಡ್ರೆ ತಕ್ಷಣ ಮದ್ಯಪಾನ ನಿಲ್ಲಿಸಿ, ಇಲ್ಲದಿದ್ರೆ ದೊಡ್ಡ ಅಪಾಯ ತಪ್ಪಿದ್ದಲ್ಲ!

ಅತಿಯಾದ ಮದ್ಯ ಸೇವನೆಯು ಯಕೃತ್ತಿನ ಮೇಲೆ ‘ಗಾಯಗಳು’ ಉಂಟು ಮಾಡಬಹುದು. ಇವು ಯಕೃತ್ತಿನ ಮೇಲಿನ ಮೂಗೇಟುಗಳನ್ನ ಹೋಲುತ್ತವೆ. ಈ ಸ್ಥಿತಿಯು ದೀರ್ಘಕಾಲದ ಯಕೃತ್ತಿನ ವೈಫಲ್ಯವಾದ ಲಿವರ್ ಸಿರೋಸಿಸ್ ಅಪಾಯವನ್ನ ಹೆಚ್ಚಿಸುತ್ತದೆ. WhatsApp Group Join Now ನೀವು ಸಾಂದರ್ಭಿಕವಾಗಿ ಅಥವಾ ಸಣ್ಣ ಪ್ರಮಾಣದಲ್ಲಿ ಮದ್ಯ ಸೇವಿಸಿದರೂ ಸಹ, ಅದು ಇನ್ನೂ ಯಕೃತ್ತಿಗೆ ಹಾನಿಕಾರಕವಾಗಿದೆ. ಈ ಮೂರು ಲಕ್ಷಣಗಳು ದೇಹದಲ್ಲಿ ಕಾಣಿಸಿಕೊಂಡರೆ, ಆಲ್ಕೋಹಾಲ್ ಯಕೃತ್ತಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಮತ್ತು ಅದನ್ನು ತಕ್ಷಣವೇ ಕುಡಿಯುವುದನ್ನು ನಿಲ್ಲಿಸುವುದು ನಿಮ್ಮ … Read more

Horoscope Today : 14 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಈ  ದಿನವು ನಿಮಗೆ ಮಿಶ್ರ ಫಲವನ್ನು ನೀಡುತ್ತದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನೀವು ದೈಹಿಕವಾಗಿ ಅಸ್ವಸ್ಥರಾಗಿರಬಹುದು ಮತ್ತು ಆತಂಕದಿಂದ ಕೂಡಿರಬಹುದು. ಅವಿಶ್ರಾಂತಿ, ಆಯಾಸ ಮತ್ತು ಆಲಸ್ಯವು ನಿಮ್ಮನ್ನು ಬಾಧಿಸಬಹುದು. ದಿನವಿಡೀ ನೀವು ದುರಾಕ್ರಮಣ ಪ್ರವೃತ್ತಿಯನ್ನು ಹೊಂದಿರುವಿರಿ. ಇದು ನಿಮ್ಮ ಕಾರ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರಲಿದೆ. ನಿಮ್ಮ ಮಾರ್ಗದಲ್ಲಿ ಪ್ರಾಮಾಣಿಕರಾಗಿರಲು ಪ್ರಯತ್ನಿಸಿ. ನೀವು ಯೋಜಿತ ಕಾರ್ಯವನ್ನು ಕೈಗೆತ್ತಿಕೊಳ್ಳುವಿರಿ. ಯಾತ್ರಾಸ್ಥಳಕ್ಕೆ ತೆರಳುವಿರಿ. ಯಾವುದೇ ಕೆಲಸ ಮಾಡುವಾಗಲೂ ನೀವು ಹಠಮಾರಿತನದಿಂದ ಕೂಡಿರುತ್ತೀರಿ. … Read more

ದೋಸ್ತಿ ಜತೆ ಎಣ್ಣೆ ಪಾರ್ಟಿ ಮಾಡುವಾಗ ಎಚ್ಚರ : ಕುಡಿದ ಮತ್ತಿನಲ್ಲಿ ಗೆಳಯನನ್ನೇ ಕಲ್ಲು ಎತ್ತಿ ಹಾಕಿ ಕೊಂದ ಸ್ನೇಹಿತರು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಭೀಕರ ಕೊಲೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೇ ಸೇರಿ ತನ್ನವನನ್ನೇ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿ ನಡೆದಿದೆ. WhatsApp Group Join Now ಶ್ರೀನಿವಾಸ (36) ಎಂಬುವವರೇ ಕೊಲೆಯಾದ ದುರ್ದೈವಿ. ಶಿವಮೊಗ್ಗ ನಗರದ ಹೊಸಮನೆ ನಿವಾಸಿಯಾಗಿದ್ದ ಶ್ರೀನಿವಾಸ್ ಕಳೆದ ಒಂದು ವರ್ಷದಿಂದ ಗಾಜನೂರಿನಲ್ಲಿ ನೆಲೆಸಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಸ್ನೇಹ ಬಾರ್ ಎದುರಿಗಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಂಗಳದಲ್ಲಿ ಶ್ರೀನಿವಾಸ್ … Read more

ಮಗಳೇ ಪ್ರಪಂಚ ಅಂದುಕೊಂಡಿದ್ದ ತಾಯಿಗೆ ಸಿಕ್ಕಿದ್ದು ಘೋರ ಸಾವು; ನಿದ್ರೆಯಲ್ಲೇ ಹೆತ್ತವಳನ್ನು ಚಿತೆಗೇರಿಸಿದ ಪಾಪಿ ಮಗಳು!

ಪ್ರೀತಿಯೇ ಸಾವಿನ ಬಲೆಯಾಯಿತು. ಹತ್ತು ವರ್ಷಗಳ ಹಿಂದೆ ಗಂಡನನ್ನು ಕಳೆದುಕೊಂಡು, ಮಗಳೇ ಪ್ರಪಂಚ ಎಂಬಂತೆ ಬದುಕುತ್ತಿದ್ದ ಮಗನನ್ನು ಕಳೆದುಕೊಂಡ ತಾಯಿಗೆ, ಅವಳೇ ಆಕೆಯ ಪಾಲಿನ ಯಮ ಎನಿಸಿದಳು. ಪಲ್ನಾಡು ಜಿಲ್ಲೆಯ ಸತ್ತೇನಪಲ್ಲಿಯಲ್ಲಿ ಸಂಭವಿಸಿದ ರಮಾದೇವಿಯ ಸಾವು ಆರಂಭದಲ್ಲಿ ಅಪಘಾತ ಎಂದು ಎಲ್ಲರೂ ಭಾವಿಸಿದ್ದರು. WhatsApp Group Join Now ಕೊನೆಗೆ ಪೊಲೀಸರು ಕೂಲಂಕಷ ತನಿಖೆ ನಡೆಸಿದಾಗ ಆಘಾತಕಾರಿ ಸತ್ಯಗಳು ಬೆಳಕಿಗೆ ಬಂದವು. ಅಕ್ಕಪಕ್ಕದ ಮನೆಯಲ್ಲಿ ಮನೆಕೆಲಸ ಮಾಡಿಕೊಂಡು ಪಲ್ನಾಡು ಜಿಲ್ಲೆಯ ಸತ್ತೇನಪಲ್ಲಿ ನಿವಾಸಿ ರಮಾದೇವಿ ವಾಸವಿದ್ದರು. ಅವರ … Read more

RSSನ ಚಿಂತನಾ ಕ್ರಮಗಳಿಂದಲೇ ಇಂತಹ ಮೂರ್ಖತನಗಳು ಸೃಷ್ಟಿಯಾಗುತ್ತಿವೆ : ಸಚಿವ ಪ್ರಿಯಾಂಕ್ ಖರ್ಗೆ

ನಾನು 10 ವರ್ಷ ಪ್ರಧಾನಿಯಾದರೆ, ಭಾರತದಲ್ಲಿರುವ ಮೀಸಲಾತಿಯನ್ನು ತೆಗೆದು, ಬೇರೆ ದೇಶದವರು ಬಂದು ನಮಗೂ ಭಾರತೀಯ ಪೌರತ್ವ ನೀಡಿ ಎನ್ನುವಂತೆ ಮಾಡುತ್ತೇನೆ ಎಂದು ಓರ್ವ ಬಿಜೆಪಿ ಕಾರ್ಯಕರ್ತ ವೀಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ. WhatsApp Group Join Now ಈ ವ್ಯಕ್ತಿಯ ಈ ವೀಡಿಯೋದಲ್ಲಿ ನನಗೆ 10 ವರ್ಷಗಳ ಕಾಲ ಪ್ರಧಾನಿಯಾಗುವ ಅವಕಾಶ ನೀಡಿ, ನಾನು ಅಭಿವೃದ್ಧಿ ಯಾಗಿರುವ ದೇಶಗಳು ಅಂದ್ರೆ, ಅಮೆರಿಕ, ದುಬೈ ಅಂಥ ದೇಶದ ಜನ ನಮ್ಮ ಬಳಿ ಬಂದು, ನಮಗೂ … Read more

ಮನೆಯಲ್ಲಿ ಸಾವು, ಮದುವೆ, ಹಬ್ಬ ಇದ್ರೆ ಸಾಲ ವಸೂಲಾತಿ ಇಲ್ಲ : ಏಜೆಂಟ್‌’ಗಳ ಕಿರುಕುಳಕ್ಕೆ ಬ್ಯಾಂಕುಗಳೇ ಹೊಣೆ..!

ಇನ್ನು ಮುಂದೆ ಸಾಲ ವಸೂಲಾತಿ ಹೆಸರಿನಲ್ಲಿ ಬ್ಯಾಂಕುಗಳು ಅಥವಾ ಅವುಗಳ ಏಜೆಂಟ್ಗಳು ಗ್ರಾಹಕರನ್ನು ಬೆದರಿಸಲು ಸಾಧ್ಯವಿಲ್ಲ. ಭಾರತೀಯ ರಿಸರ್ವ್ ಬ್ಯಾಂಕ್ (RBI), ವಾಣಿಜ್ಯ ಬ್ಯಾಂಕುಗಳು ಮತ್ತು ಹೌಸಿಂಗ್ ಫೈನಾನ್ಸ್ ಕಂಪನಿಗಳಿಗಾಗಿ ಸಾಲ ವಸೂಲಾತಿಗೆ ಸಂಬಂಧಿಸಿದ ಹೊಸ ಕರಡು ನಿಯಮಗಳನ್ನು ಹೊರಡಿಸಿದೆ. WhatsApp Group Join Now ಹೊಸ ನಿಯಮಗಳ ಪ್ರಕಾರ, ಏಜೆಂಟ್ ಮಾಡುವ ಪ್ರತಿ ಕರೆಯೂ ರೆಕಾರ್ಡ್ ಆಗಬೇಕು ಮತ್ತು ಗ್ರಾಹಕರೊಂದಿಗೆ ಸಭ್ಯತೆಯಿಂದ ವರ್ತಿಸಬೇಕು. ವಿಶೇಷವೆಂದರೆ, ಮನೆಯಲ್ಲಿ ಸಾವು, ಮದುವೆ ಅಥವಾ ಹಬ್ಬಗಳಂತಹ ಸಂದರ್ಭಗಳಲ್ಲಿ ವಸೂಲಾತಿಗಾಗಿ ಫೋನ್ … Read more

ನಸುಕಿನ ನಿದ್ದೆಯಲ್ಲಿದ್ದ ಅಮ್ಮಂದಿರಿಗೆ ಸಿಕ್ಕಿತು ಮಕ್ಕಳ ಸಾವಿನ ನ್ಯೂಸ್‌ : ದೃಷ್ಟಿಹೀನ ತಾಯಿಗೆ ಈತನೇ ಏಕೈಕ ಆಧಾರಸ್ತಂಭವಾಗಿದ್ದ

ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯ ಎಂ. ಸತ್ಯವರ ಗ್ರಾಮದ ಬಳಿ ಶುಕ್ರವಾರ ನಸುಕಿನ ಜಾವ 4:50ಕ್ಕೆ ಬೈಕ್, ಎಕ್ಸ್‌ಯುವಿ 700 ಕಾರು ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. WhatsApp Group Join Now ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಆರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಈ ಭೀಕರ ದುರಂತದಲ್ಲಿ ಎಕ್ಸ್‌ಯುವಿ ಕಾರಿನಲ್ಲಿದ್ದ ಆರು ಮಂದಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಒಬ್ಬ ಬೈಕ್ ಸವಾರ ಸೇರಿದಂತೆ ಒಟ್ಟು 7 … Read more

Gold Price : ಇಂದಿನ ಚಿನ್ನದ ರೇಟ್ – ಇಳಿಕೆ ಕಾಣುತ್ತಾ ಬಂಗಾರದ ಬೆಲೆ

ಮಾರುಕಟ್ಟೆ ಏರಿಳಿತ, ಆರ್ಥಿಕ ಅನಿಶ್ಚಿತತೆ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆ, ರಾಜಕೀಯ ಸನ್ನಿವೇಶಗಳ ಆಧಾರದ ಮೇಲೆ ಚಿನ್ನ ಮತ್ತು ಬೆಳ್ಳಿ ದರ ನಿರ್ಧಾರವಾಗುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಚಿನ್ನದ ಮೇಲಿನ ಹೂಡಿಕೆ ಅತ್ಯಂತ ಸುರಕ್ಷಿತ ಆಯ್ಕೆಗಳಲ್ಲಿ ಒಂದು ಎಂದು ವ್ಯಾಪಕವಾಗಿ ಪರಿಗಣಿಸಲಾಗಿದೆ. ಇಂದಿನ ಚಿನ್ನದ ಧಾರಣೆ ಎಷ್ಟಿದೆ ಎನ್ನುವುದನ್ನು ನೋಡೋಣ. WhatsApp Group Join Now ಇಂದಿನ ಚಿನ್ನದ ದರ – ಕರ್ನಾಟಕ 22 ಕ್ಯಾರೆಟ್ ಚಿನ್ನದ ಬೆಲೆ 24 ಕ್ಯಾರೆಟ್ ಚಿನ್ನದ ಬೆಲೆ ಗಮನಿಸಿ: ಚಿನ್ನದ ದರಗಳು ಮಾರುಕಟ್ಟೆಯ … Read more

Horoscope Today : 13 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇಂದು ನಿಮಗೆ ನಿಸ್ತೇಜ ದಿನ ಕಾದಿದೆ ಎಂಬುದಾಗಿ ಗಣೇಶ ಶಕುನ ಹೇಳುತ್ತಾರೆ. ನೀವು ಆಯಾಸ, ಆಲಸ್ಯ ಮತ್ತು ವಿಶ್ರಾಂತಿರಹಿತ ಭಾವನೆಯನ್ನು ಹೊಂದುವ ನಿರೀಕ್ಷೆ ಇದೆ. ನೀವು ಸಂಪೂರ್ಣವಾಗಿ ಕಳೆಗುಂದಿರುವ ಕಾರಣ ಯಾರಿಗಾದರೂ ಏನನ್ನಾದರೂ ಮಾಡಲು ನಿಮಗೆ ಆಸಕ್ತಿ ಇರುವುದಿಲ್ಲ. ನೀವು ವಿಶೇಷವಾಗಿ ನಿಮ್ಮ ಅವಿಶ್ರಾಂತದ ಬಗ್ಗೆ ಜಾಗ್ರತೆ ವಹಿಸಬೇಕಾದ ಅಗತ್ಯವಿದೆ. ಸಣ್ಣ ಸಣ್ಣ ವಿಷಯಗಳಿಗೆ ತಾಳ್ಮೆ ಕಳೆದುಕೊಳ್ಳಬೇಡಿ. ಮನೆಯಲ್ಲೇ ಆಗಲಿ ಅಥವಾ ಕಚೇರಿಯಲ್ಲೇ ಆಗಲಿ ಇತರರನ್ನು ಅಸಮಧಾನಪಡಿಸುವುದನ್ನು ನೀವು … Read more