ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
ರಾಜ್ಯದಲ್ಲಿ ಪೌತಿ ಖಾತೆ, ಪೋಡಿ ಕಾರ್ಯ ಪೂರ್ಣಗೊಳಿಸಲು ಡಿಸೆಂಬರ್ ಗಡುವು ನೀಡಲಾಗಿದೆ. ಎರಡೂ ಕಾರ್ಯಕ್ಕೆ ವೇಗ ನೀಡುವಂತೆ ತಹಸಿಲ್ದಾರ್ ಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. WhatsApp Group Join Now ಸೋಮವಾರ ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ತಹಶೀದ್ಧಾರ್ ಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಈ ಕುರಿತಾಗಿ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಪೌತಿ ಖಾತೆ ಅಭಿಯಾನದಡಿ ಇದುವರೆಗೆ ಕೇವಲ ಶೇಕಡ 5ರಷ್ಟು ಗುರಿ ಸಾಧನೆ ಮಾಡಲಾಗಿದೆ. ಸಾಮಾಜಿಕ, ಶೈಕ್ಷಣಿಕ … Read more