ಬೆಂಗಳೂರಿನಲ್ಲಿ ಬೀದಿ ನಾಯಿ ಮೇಲೆ ಸಾಮೂಹಿಕ ಅತ್ಯಾಚಾರ – ಸಿಸಿಟಿವಿ ದೃಶ್ಯ ಆಧರಿಸಿ ಸಂತ್ರಸ್ತ ನಾಯಿಯ ಪತ್ತೆ.!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ಹೆಚ್ಚಾಗಿದ್ದು, ಈದೀಗ ಸರ್ಜಾಪುರ ಬಳಿ ಯುವಕರ ಗುಂಪೊಂದು ಬೀದಿ ನಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಟಿವಿ ದೃಶ್ಯ ಆಧರಿಸಿ ನಾಯಿಯನ್ನು ಪತ್ತೆ ಮಾಡಿದ್ದಾರೆ. WhatsApp Group Join Now ಬೆಂಗಳೂರಿನ ಬೆಳ್ಳಂದೂರು ಬಳಿಕ ಸರ್ಜಾಪುರದ ಕೊಡತಿ ಗ್ರಾಮದಲ್ಲಿ ಮಹಿಳೆಯೊಬ್ಬರು ಅ.15 ರಂದು ಎಂದಿನಂತೆ ಬೀದಿ ನಾಯಿಗಳಿಗೆ ಊಟ ಹಾಕಲು ಬಂದಾಗ ನಾಲ್ವರು ಯುವಕರು ನಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರು … Read more