ವಿಜಯನಗರ ತ್ರಿವಳಿ ಕೊಲೆಗೆ ಟ್ವಿಸ್ಟ್ : ಮೂವರನ್ನ ಮನೆಯಲ್ಲೇ ಹೂತುಹಾಕಿದ್ದ, ಲವ್ ಮ್ಯಾಟರ್ ಹತ್ಯೆಗೆ ಕಾರಣವಾಯ್ತಾ?
ವಿಜಯನಗರ : ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಘೋರವೇ ನಡೆದು ಹೋಗಿದೆ. ವ್ಯಕ್ತಿಯೊಬ್ಬ ತನ್ನ ತಂದೆ, ತಾಯಿ ಹಾಗೂ ಸಹೋದರಿಯನ್ನೇ ಕೊಂದು ಹಾಕಿದ್ದಾನೆ. ಅಕ್ಷಯ್ ಎಂಬಾತ ತನ್ನ ತಂದೆ ಭೀಮರಾಜ್, ತಾಯಿ ಜಯಲಕ್ಷ್ಮೀ ಹಾಗೂ ಸಹೋದರಿ ಅಮೃತಾ ಅವರನ್ನ ಜನವರಿ 27 ರಂದೇ ಕೊಲೆ ಮಾಡಿದ್ದಾನೆ. ಮೂವರ ಶವಗಳನ್ನ ಬಾಡಿಗೆ ಮನೆಯಲ್ಲಿ ಸಮಾಧಿ ಮಾಡಿದ್ದಾನೆ. WhatsApp Group Join Now ವಿಜಯನಗರ ಎಸ್ಪಿ ಜಾಹ್ನವಿ, ಕೂಡ್ಲಿಗಿ DySP ಮಲ್ಲೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮನೆಯಲ್ಲೇ ಸಮಾಧಿ … Read more