ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ : ಗುಡ್ ನ್ಯೂಸ್ ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್
2025 ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹ ಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ ಎಂದು ಕಳೆದ ವಿಧಾನಸಭಾ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಪ್ಪಿಕೊಂಡಿದ್ದು, ಆದಷ್ಟು ಶೀಘ್ರದಲ್ಲೇ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದರು. WhatsApp Group Join Now ಇದೀಗ ಗೃಹ ಲಕ್ಷ್ಮಿ ಹಣ ಬಿಡುಗಡೆ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ. ಈ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಗೃಹಲಕ್ಷ್ಮಿ ಹಣ ಒಂದೆರಡು ತಿಂಗಳು … Read more