ರಾಜ್ಯದ ಸರ್ಕಾರೀ ನೌಕರರಿಗೆ ನವೆಂಬರ್ 1 ರಿಂದ ಹೊಸ ರೂಲ್ಸ್ | ಹೊಸ ಆದೇಶ
ರಾಜ್ಯ ಸರ್ಕಾರ ಈಗ ಸರ್ಕಾರಿ ನೌಕರಿಯಲ್ಲಿರುವ ಪುರುಷ ಮತ್ತು ಮಹಿಳಾ ನೌಕರರಿಗೆ ಹೊಸ ನಿಯಮವನ್ನ ರಾಜ್ಯದಂತ ಜಾರಿಗೆ ತಂದಿದೆ. ಯಾವುದೇ ಸರ್ಕಾರಿ ನೌಕರಿಯ ಪ್ರಮೋಷನ್ಗೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ಸರ್ಕಾರ ಈಗ ರಾಜ್ಯಾಧ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಇನ್ನು ಮುಂದೆ ಸರ್ಕಾರಿ ನೌಕರರು ಪ್ರಮೋಷನ್ ಬೇಕಾದರೆ ಕಡ್ಡಾಯವಾಗಿ ಈ ಕೆಲಸವನ್ನ ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. WhatsApp Group Join Now ರಾಜ್ಯ ಸರ್ಕಾರ ಈಗ ಸರ್ಕಾರಿ ನೌಕರರ ಆಡಳಿತಾತ್ಮಕ ಕೌಶಲ್ಯ ಮತ್ತು … Read more