ಚಿಕ್ಕ ಹುಡುಗ ಬೇಡಿಕೊಂಡರೂ ರೂಲ್ಸ್ ನೆಪದಲ್ಲಿ ನಿರ್ಜನ ಪ್ರದೇಶದಲ್ಲಿ ಇಳಿಸಿದ ಬಸ್! ಕಂಡಕ್ಟರ್ ಅಮಾನತಿಗೆ ಶಾಸಕ ಅಶೋಕ್ ರೈ ಆದೇಶ
ನಿಯಮಗಳ ಪಾಲನೆಯ ನೆಪದಲ್ಲಿ ಪುಟ್ಟ ಬಾಲಕನೊಬ್ಬನಿಗೆ ತೊಂದರೆ ನೀಡಿ, ಅಮಾನವೀಯವಾಗಿ ನಡೆದುಕೊಂಡ ಕೆಎಸ್‌ಆರ್‌ಟಿಸಿ (KSRTC) ಬಸ್ ನಿರ್ವಾಹಕನೊಬ್ಬನ ವಿರುದ್ಧ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಾದ ಮಾರ್ಗದ ಬಸ್ ಹತ್ತಿದ್ದ ಆರನೇ ತರಗತಿಯ ಶಾಲಾ ವಿದ್ಯಾರ್ಥಿ ವಿನಂತಿಸಿಕೊಂಡರೂ ಬಸ್ ನಿಲ್ಲಿಸದೆ, ಆತನನ್ನು ನಿಗದಿತ ಸ್ಥಳಕ್ಕಿಂತ ಮೈಲುಗಳಷ್ಟು ದೂರ ಕರೆದೊಯ್ದು ಇಳಿಸಿದ ನಿರ್ವಾಹಕನನ್ನು ತಕ್ಷಣವೇ ಕೆಲಸದಿಂದ ಅಮಾನತುಗೊಳಿಸುವಂತೆ (Suspend) ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಶಾಸಕರು ಖಡಕ್ ಸೂಚನೆ ನೀಡಿದ್ದಾರೆ. WhatsApp Group Join Now … Read more