ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದಿಂದ ಬಿಗ್ ಅಪ್ಡೇಟ್ ಬಂದಿದೆ. ಕೇಂದ್ರ ಸರ್ಕಾರ ಈಗ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನ ಏರಿಕೆ ಮಾಡಿದೆ. ಇನ್ನು ಮುಂದೆ ಸರ್ಕಾರಿ ನೌಕರರು ಹೆಚ್ಚುವರಿ ವರ್ಷ ಕೆಲಸ ಮಾಡಬೇಕಾಗುತ್ತದೆ. ಹಾಗಾದರೆ ಕೇಂದ್ರ ಸರ್ಕಾರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನ ಏರಿಕೆ ಮಾಡಿರುವುದು ಯಾಕೆ.? ಇದರ ಹಿಂದಿನ ಕಾರಣ ಏನು.? WhatsApp Group Join Now ಕೇಂದ್ರ ಸರ್ಕಾರ ಈಗ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನ ಆಧರಿಸಿ ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡ ಮೂರರಷ್ಟು … Read more