ಸೊಸೆ ಕಾಟಕ್ಕೆ ಅತ್ತೆ ಆತ್ಮಹತ್ಯೆ.? ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ : ಮೃತ ಮಹಿಳೆಯ ಒಂದು ಕಣ್ಣಿನ ಗುಡ್ಡೆ ನಾಪತ್ತೆ!
ಸೊಸೆ ಕಾಟಕ್ಕೆ ಬೇಸತ್ತ ಅತ್ತೆಯೊಬ್ಬಳು ಆತ್ಮ*ಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಾರೇಕುರ್ಚಿ ಗ್ರಾಮದಲ್ಲಿ ನಡೆದಿದೆ. ಅತ್ತೆಯ ಆತ್ಮ*ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಸೊಸೆಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. WhatsApp Group Join Now ಮೃತ ಮಹಿಳೆಯನ್ನು ಭ್ರಮರಾಂಭಿಕೆ (60) ಎಂದು ಗುರುತಿಸಲಾಗಿದೆ. ಬುಧವಾರ ಬೆಳಗಿನ ಜಾವ ಅನುಮಾನಾಸ್ಪದ ಸ್ಥಿತಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆರಂಭದಲ್ಲಿ ಪ್ರಕರಣವು ಕೊಲೆಯೆಂಬ ಅನುಮಾನಕ್ಕೂ ಕಾರಣವಾಗಿತ್ತು. ಗ್ರಾಮದ ತೋಟದ ಮನೆಯಲ್ಲಿದ್ದ ಪಂಪ್ ಹೌಸ್‌ನಲ್ಲಿ, ಫಾರ್ಮ್ ಹೌಸ್‌ನಿಂದ ಸುಮಾರು … Read more