18 ವರ್ಷಗಳ ಕಾಯುವಿಕೆ, RCB – ಕೊಹ್ಲಿ ಕನಸು ; ಯಾರಾಗಲಿದ್ದಾರೆ ಚೊಚ್ಚಲ ಚಾಂಪಿಯನ್.?
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೊಚ್ಚಲ ಕಿರೀಟದ ಹುಡುಕಾಟದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮಂಗಳವಾರ (ಮೇ 3) ಅಹಮದಾಬಾದ್‌ನಲ್ಲಿ ನಡೆಯಲಿರುವ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. WhatsApp Group Join Now ಐಪಿಎಲ್ 18ನೇ ವರ್ಷಕ್ಕೆ ಕಾಲಿಸಿರುವಂತೆಯೇ ಇತ್ತಂಡಗಳು ಚೊಚ್ಚಲ ಪ್ರಶಸ್ತಿ ಗೆಲ್ಲುವ ನಿರೀಕ್ಷೆಯಲ್ಲಿದೆ. ಇಲ್ಲಿ ಯಾವ ತಂಡ ಗೆದ್ದರೂ ನೂತನ ದಾಖಲೆ ಸೃಷ್ಟಿಯಾಗಲಿದೆ. ಏಕೆಂದರೆ ಇತ್ತಂಡಗಳು ಇದುವರೆಗೆ ಟ್ರೋಫಿ ಗೆದ್ದಿಲ್ಲ. ಆರ್‌ಸಿಬಿ ತಂಡದ ತಾರೆ ವಿರಾಟ್ … Read more