ನಿಜವಾಯ್ತು ಕೋಡಿಶ್ರೀ ಈ ವರ್ಷ ನುಡಿದಿದ್ದ ಭವಿಷ್ಯ..! ಇನ್ನೂ ಕಾದಿದ್ಯಾ ಗಂಡಾಂತರ.?

2025 ರಲ್ಲಿ ಅಗ್ನಿ (Fire), ವಾಯು ಮತ್ತು ಜಲ ಸುನಾಮಿ ಹೆಚ್ಚಾಗಲಿದೆ ಎಂದು ವರ್ಷದ ಆರಂಭದಲ್ಲಿಯೇ ಕೋಡಿಮಠದ ಶ್ರೀಗಳು ಭವಿಷ್ಯವೊಂದನ್ನು ನುಡಿದಿದ್ದರು. ಅದರಂತೆ ಸದ್ಯ ನಡೆಯುತ್ತಿರುವ ದುರಂತಕ್ಕೂ ಒಂದಕ್ಕೊಂದು ತಾಳೆ ಹಾಕಲಾಗುತ್ತಿದೆ. WhatsApp Group Join Now ಹಾಸನ ಜಿಲ್ಲೆ ಅರಸೀಕೆರೆ ಹಾರನಹಳ್ಳಿ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು, ‘ಅರಸನ ಅರಮನೆಗೆ ಕಾರ್ಮೋಡ ಕವಿದೀತು, ವಾಯು, ಅಗ್ನಿ ಮುಂತಾದವುಗಳಿಂದ ಜನರು ತುಂಬಾ ತೊಂದರೆಯನ್ನು ಎದುರಿಸಬೇಕಾದೀತು. ಒಲೆ ಹತ್ತಿ ಉರಿದಡೆ ನಿಲಬಹುದಲ್ಲದೆ ಧರೆ ಹತ್ತಿ ಉರಿದಡೆ … Read more

ನವವಧು ಗಾನವಿ ಆತ್ಮಹತ್ಯೆ ಕೇಸ್: ಪತಿ ಸೂರಜ್ ನೇಣಿಗೆ ಶರಣು, ಅತ್ತೆ ಸ್ಥಿತಿ ಗಂಭೀರ; ನವಜೋಡಿಗೆ ಮುಳುವಾಯ್ತು ವಿವಾಹ ಪೂರ್ವ ಸಂಬಂಧ?

ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಇದೀಗ ಅತಿ ದೊಡ್ಡ ತಿರುವು ಪಡೆದುಕೊಂಡಿದೆ. ಹೆಂಡತಿ ಮೃತಪಟ್ಟ ಬಳಿಕ ಪತಿ ಸೂರಜ್ ಕೂಡ ಮಹಾರಾಷ್ಟ್ರದ ನಾಗಪುರದಲ್ಲಿ ನೇಣಿಗೆ ಶರಣಾಗಿದ್ದಾರೆ. ಜೊತೆಗೆ ಸೂರಜ್ ತಾಯಿ ಕೂಡ ಆತ್ಮಹತ್ಯೆಗೆ ಯತ್ನ ಮಾಡಿದ್ದು, ಈಗ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. WhatsApp Group Join Now ಗಾನವಿ ಸಾವಿನ ನಂತರ ಕುಟುಂಬಸ್ಥರು ಸೂರಜ್‌ ಕುಟುಂಬದವರ ವಿರುದ್ಧ ಆರೋಪ ಮಾಡಿದ್ರು. ಇದರಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಪತಿ ಸೂರಜ್, ತಮ್ಮ ತಾಯಿ ಜಯಂತಿ ಮತ್ತು ಸಹೋದರ ಸಂಜಯ್ … Read more

Adike Bele : ಕುತೂಹಲ ಕೆರಳಿಸಿದ ರಾಜ್ಯದ ಅಡಿಕೆ ಮಾರುಕಟ್ಟೆಗಳ ಇಂದಿನ ರೇಟ್‌ ಶಾಕ್‌ ನಲ್ಲಿ ಅಡಿಕೆ ಬೆಳೆಗಾರರು! ಎಲ್ಲೆಲ್ಲಿ ಎಷ್ಟಿದೆ?

ನೀವು ಇಂದು ಅಡಿಕೆ ಲೋಡ್ ಮಾರುಕಟ್ಟೆಗೆ ಕಳುಹಿಸುತ್ತಿದ್ದೀರಾ? ಅಥವಾ ಸರಿಯಾದ ಬೆಲೆ ಸಿಗುವವರೆಗೆ ಸ್ವಲ್ಪ ಕಾದು ನೋಡೋಣ ಅಂತಾ ಅಂದುಕೊಂಡಿದ್ದೀರಾ? ಶುಕ್ರವಾರ ಆಗಿರುವುದರಿಂದ ರಾಜ್ಯದ ಪ್ರಮುಖ ಮಂಡಿಗಳಲ್ಲಿ ವಹಿವಾಟು ಜೋರಾಗಿದೆ. ಇವತ್ತು ಡಿಸೆಂಬರ್ 26, ಹಾಗಾದರೆ ನಿಮ್ಮ ಜಿಲ್ಲೆಯ ಮಾರುಕಟ್ಟೆಯಲ್ಲಿ ಅಡಿಕೆ ದರ ಎಷ್ಟು ಕುಸಿದಿದೆ ಅಥವಾ ಏರಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. WhatsApp Group Join Now ಶಿವಮೊಗ್ಗ ಮತ್ತು ಚನ್ನಗಿರಿ ಮಾರುಕಟ್ಟೆ ಅಪ್‌ಡೇಟ್ :- ಶಿವಮೊಗ್ಗದಲ್ಲಿ ಇಂದು ‘ಸರಕು’ ಅಡಿಕೆಗೆ ಬೇಡಿಕೆ … Read more

ಕೊಲೆಸ್ಟ್ರಾಲ್ ಔಷಧಿ ತೆಗೆದುಕೊಂಡ್ರೂ ಕೊಲೆಸ್ಟ್ರಾಲ್ ಕಂಟ್ರೋಲ್‌ಗೆ ಬರದಿರಲು ಕಾರಣವನ್ನು ತಿಳಿಸಿದ ಪೌಷ್ಟಿಕತಜ್ಞೆ

ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಿಸಲು ಔಷಧಿ ತೆಗೆದುಕೊಂಡರೂ ಕೊಲೆಸ್ಟ್ರಾಲ್ ಕಡಿಮೆಯಾಗದಿರುವುದಕ್ಕೆ ಕಾರಣವನ್ನು ತಿಳಿಸಿದ್ದಾರೆ ಪೌಷ್ಟಿಕತಜ್ಞೆ ಅಂಜಲಿ ಮುಖರ್ಜಿ. WhatsApp Group Join Now ಇತ್ತೀಚಿನ ದಿನಗಳಲ್ಲಿ ಅಧಿಕ ಕೊಲೆಸ್ಟ್ರಾಲ್ ಸಾಮಾನ್ಯ ಸಮಸ್ಯೆಯಾಗಿದ್ದು ಅನೇಕ ಜನರಿಗೆ ತಮಗೆ ಕೊಲೆಸ್ಟ್ರಾಲ್ ಇದೆ ಎನ್ನುವುದೇ ತಿಳಿದಿರುವುದಿಲ್ಲ. ಸ್ಟ್ಯಾಟಿನ್‌ಗಳನ್ನು ತೆಗೆದುಕೊಂಡರೂ ಕೊಲೆಸ್ಟ್ರಾಲ್ ಕೆಲವೊಮ್ಮೆ ಏಕೆ ಹೆಚ್ಚಾಗಿರುತ್ತದೆ ಯಾಕೆ ಎಂಬುದರ ಬಗ್ಗೆ ಪೌಷ್ಟಿಕತಜ್ಞೆ ಅಂಜಲಿ ಮುಖರ್ಜಿ ತಮ್ಮ ಇತ್ತೀಚಿನ ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ತಿಳಿಸಿದ್ದಾರೆ. ಕೊಲೆಸ್ಟ್ರಾಲ್ ನಿಮ್ಮ ರಕ್ತದಲ್ಲಿ ಕಂಡುಬರುವ ಮೇಣದಂಥ ವಸ್ತುವಾಗಿದ್ದು, ನಿಮ್ಮ ದೇಹವು ಸರಿಯಾಗಿ … Read more

Horoscope Today : ಡಿಸೆಂಬರ್‌ 27 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇಂದಿನ ದಿನವು ಅನನುಕೂಲತೆಯಿಂದ ಕೂಡಿರುವ ಸಾಧ್ಯತೆಯಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ಮಾನಸಿಕ ಸ್ಥಿತಿ ಮತ್ತು ದೈಹಿಕ ಆರೋಗ್ಯವು ನಿಮ್ಮ ಉತ್ಸಾಹಗುಂದಿಸುತ್ತದೆ. ಅನಗತ್ಯ ಖರ್ಚುಗಳ ವೆಚ್ಚವೂ ವರ್ಧಿಸುವ ಸಾಧ್ಯತೆಯಿದೆ. ನಿಮ್ಮ ಉಳಿತಾಯದಲ್ಲಿ ಬಂಡವಾಳ ಹೂಡುವ ಬಗ್ಗೆ ಇಂದು ನೀವು ಯೋಜನೆ ರೂಪಿಸಬೇಕಾದ ಅಗತ್ಯವಿದೆ. ನೀವು ಉದಾರಿಗಳಾದ ಕಾರಣ ನೀವು ಹೆಚ್ಚು ಕಳೆದುಕೊಳ್ಳುವ ಸಾಧ್ಯತೆಯಿದೆ. ಆದ್ದರಿಂದ ಎಚ್ಚರದಿಂದಿರಿ. ಕೊಡುಕೊಳ್ಳುವಿಕೆಯ ವಿಚಾರಗಳಲ್ಲಿ ವ್ಯವಹರಿಸುವಾಗ ನೀವು ಜಾಗರೂಕತೆಯಿಂದ ಇರಬೇಕಾಗುತ್ತದೆ. ಇಂದು ನೀವು ಆಧ್ಯಾತ್ಮದತ್ತ … Read more

ಹಾವೇರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ.! ಸಿಸೆರಿಯನ್‌ ಹೆರಿಗೆ ವೇಳೆ ಮಗುವಿನ ತಲೆ ಕೊಯ್ದ ಡಾಕ್ಟರ್!

ಹಾವೇರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಿಜೆರಿಯನ್ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶುವಿನ ತಲೆಗೆ ಬ್ಲೇಡ್ ತಗುಲಿ ಗಾಯವಾಗಿದೆ. ನಾರ್ಮಲ್ ಡೆಲಿವರಿ ಸಾಧ್ಯವಿಲ್ಲವೆಂದು ಹೇಳಿ ಆಪರೇಷನ್ ಮಾಡಲಾಗಿದ್ದು, ಘಟನೆಯ ನಂತರ ವೈದ್ಯರು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ. WhatsApp Group Join Now ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶುವಿಗೆ ಗಾಯವಾದ ಗಂಭೀರ ಘಟನೆ ಹಾವೇರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದೆ. ಸಿಜೆರಿಯನ್ ಶಸ್ತ್ರಚಿಕಿತ್ಸೆ ವೇಳೆ ಶಿಶುವಿನ ತಲೆ ಭಾಗಕ್ಕೆ ಬ್ಲೇಡ್ ತಗುಲಿ … Read more

ಮನೆಗೆ ಬರ್ತಾನೆಂದು ಮಗನ ದಾರಿ ಕಾಯುತ್ತಿದ್ದ ತಾಯಿಗೆ ಬರಸಿಡಿಲು : 10 ದಿನದ ಬಳಿಕ ಪುತ್ರ ಶವವಾಗಿ ಪತ್ತೆ – ಪ್ರೀತಿ ಕಾರಣಕ್ಕೆ ಕೊಲೆ.?

ದೇವನಹಳ್ಳಿ : ಆತನದು ಹದಿಹರಿಯದ ವಯಸ್ಸು. ಈಗಷ್ಟೇ ಕಾಲೇಜು ಮೆಟ್ಟಿಲೇರಿದ್ದ. ಪ್ರಥಮ ಪಿಯುಸಿ ಓದುತ್ತಾ, ಜಾಲಿಯಾಗೆ ಊರ ತುಂಬಾ ಓಡಾಡುತ್ತಿದ್ದ. ಡಿಸೆಂಬರ್ 15ರಂದು ಮನೆಯಿಂದ ಸ್ನೇಹಿತನ ಬೈಕ್ ತೆಗೆದುಕೊಂಡು ಹೋದವನು 10 ದಿನಗಳ ಬಳಿಕ ರಸ್ತೆ ಮೋರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. WhatsApp Group Join Now ಪ್ರೀತಿ (Love) ವಿಚಾರಕ್ಕೆ ಯುವತಿ ಕಡೆಯವರಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಯುವಕನ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದುಕೊಂಡಿದೆ. ನಡೆದದ್ದೇನು? ಅಂದಹಾಗೆ ರಸ್ತೆ ಬದಿಯ ಮೋರಿಯಲ್ಲಿ ಬಿದ್ದು … Read more

ಕರ್ನಾಟಕಕ್ಕೆ ಹೊಸ 10 ರೈಲುಗಳು ; ಪ್ರಮುಖ 14 ಮಾರ್ಗದಲ್ಲಿ ಸಂಚಾರಕ್ಕೆ ಪ್ಲಾನ್‌! ಎಲ್ಲಿಂದ ಎಲ್ಲಿಗೆ? 15 ಜಿಲ್ಲೆಗೆ ಅನುಕೂಲ

ಕರ್ನಾಟಕ ರೈಲ್ವೆ ಪ್ರಯಾಣಿಕರಿಗೆ ಗುಡ್‌ನ್ಯೂಸ್‌. ನೈರುತ್ಯ ರೈಲ್ವೈ ಹೊಸ ವರ್ಷದ ಉಡುಗೊರೆಯಾಗಿ 10 ಹೊಸ ಮೆಮು ರೈಲು ಸಿಗಲಿದೆ. ಈ ಬಗ್ಗೆ ಕೇಂದ್ರ ಸಚಿವರ ಜತೆ ರಾಜ್ಯದ ಸಚಿವರು, ಸಂಸದರು ಮಾತುಕತೆ ನಡೆಸಿದ್ದಾರೆ. ಶೀಘ್ರದಲ್ಲಿಯೇ ಬಹುದಿನಗಳ ಬೇಡಿಕೆಯಾಗಿದ್ದ ಮೆಮು ರೈಲುಗಳ ಸಂಚಾರವನ್ನು ವಿಸ್ತರಿಸಲು ರೈಲ್ವೇ ಇಲಾಖೆ ಈಗ ಮಹತ್ವದ ನಿರ್ಧಾರವನ್ನು ಕೈಗೊಳ್ಳುತ್ತಿದೆ. WhatsApp Group Join Now ಹೊಸ ರೈಲುಗಳಿಂದ ಉತ್ತರ ಕರ್ನಾಟಕ ಹಾಗೂ ಹಳೇ ಮೈಸೂರು ಭಾಗದ ಪ್ರಯಾಣಿಕರಿಗೆ ದೊಡ್ಡ ಮಟ್ಟದ ಅನುಕೂಲವನ್ನು ಕಲ್ಪಿಸಲಿದೆ. ಇದು … Read more

‘ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ’! ತಹಶೀಲ್ದಾರ್ ವಿರುದ್ಧ ಮಾಗಡಿ ಶಾಸಕ ಬಾಲಕೃಷ್ಣ ಗರಂ

ಮಾಗಡಿ : ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಮಾಗಡಿ ಶಾಸಕ ಹೆಚ್‌ಸಿ ಬಾಲಕೃಷ್ಣ ಅವರು ಇಂದು ಕೆಂಡಾಮಂಡಲವಾದರು. ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ರೈತರ ದೂರುಗಳನ್ನು ಕೇಳಿ ಆಕ್ರೋಶಗೊಂಡ ಶಾಸಕರು, ತಹಶಿಲ್ದಾರ್ ಶರತ್ ಕುಮಾರ್ ಅವರಿಗೆ ಬಹಿರಂಗವಾಗಿಯೇ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. WhatsApp Group Join Now ಕೆಲಸ ಮಾಡದಿದ್ರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ! ಸಭೆಯಲ್ಲಿ ರೈತರ ದೂರಿನ ಬಗ್ಗೆ ಪ್ರಸ್ತಾಪಿಸಿದ ಶಾಸಕರು, ಜನರ ಕೆಲಸಗಳು ಸರಿಯಾಗಿ ಆಗದಿದ್ದರೆ ಜನ ನಿನಗೂ ಹೊಡಿತಾರೆ, … Read more

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜತೆ ಮೈತ್ರಿ ಕಷ್ಟ : ಮಾಜಿ ಪ್ರಧಾನಿ ದೇವೇಗೌಡ

ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದರು. WhatsApp Group Join Now ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಹೊಂದಾಣಿಕೆ ಕಷ್ಟವಾಗಲಿದೆ. ನಮ ಶಕ್ತಿ ಇರುವ ಕಡೆ ನಾವು ಹೋರಾಟ ಮಾಡುತ್ತೇವೆ ಎಂದರು. ನಗರ ಸ್ಥಳೀಯ ಸಂಸ್ಥೆಗಳ ಹೊಂದಾಣಿಕೆ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರ … Read more