ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ, ಸ್ಥಳದಲ್ಲೇ ಪ್ರಾಣ ಬಿಟ್ಟ ಇಬ್ಬರು ಯುವಕರು
ಬೊಲೆರೋ ವಾಹನವೊಂದು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಇಬ್ಬರ ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿ ಬಳಿ ನಡೆದಿದೆ. ಗಗನ್ (27), ದರ್ಶನ್ (26) ಮೃತರು ಎಂದು ಹೇಳಲಾಗಿದೆ. WhatsApp Group Join Now ಚನ್ನರಾಯಪಟ್ಟಣದ ಮೂಲದ ಗಗನ್ ಮಾದನಾಯಕನಹಳ್ಳಿ ಖಾಸಗಿ ಬಾರ್ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ. ದರ್ಶನ್ ಕೋಳಿ ಸಪ್ಲೈ ಮಾಡುವ ವಾಹನ ಡ್ರೈವರ್ ಆಗಿದ್ದ. ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಸ್ನೇಹಿತನ ರೂಂಗೆ ತೆರಳುತ್ತಿದ್ದ ವೇಳೆ, ಮಾಗಡಿ ರಸ್ತೆಯ ಮಾಚೋಹಳ್ಳಿ … Read more