RCB ಯ ಪ್ರತಿ ಪಂದ್ಯದಲ್ಲೂ ಅನುಷ್ಕಾ ಶರ್ಮಾ ಪಕ್ಕದಲ್ಲಿ ಕೂರುವ ಈ ಮಹಿಳೆ ಯಾರು.? ಗೂಗಲ್ನಲ್ಲಿ ಯಾಕೆ ಈ ಮಹಿಳೆ ಬಗ್ಗೆ ಸರ್ಚ್ ಆಗ್ತಿದೆ.?

ಅನುಷ್ಕಾ ಶರ್ಮಾ ವಿರಾಟ್ ಕೊಹ್ಲಿಯ ಪ್ರೀತಿಯ ಪತ್ನಿ, ಬಾಲಿವುಡ್ ನಟಿ. ಕೊಹ್ಲಿ ಇರುವ ಯಾವುದೇ ಕ್ರಿಕೆಟ್ ಮ್ಯಾಚ್ ನಡೆದಾಗಲೂ ಅನುಷ್ಕಾ, ಪ್ರೇಕ್ಷಕರ ಗ್ಯಾಲರಿಯಲ್ಲಿ ಕಾಣಿಸಿಕೊಳ್ತಾರೆ. WhatsApp Group Join Now ನೀವು ಗಮನಿಸಿರಬಹುದು ಅನುಷ್ಕಾ ಶರ್ಮಾ ಪಕ್ಕದಲ್ಲಿ ಓರ್ವ ಮಹಿಳೆ ಕೂತಿರುತ್ತಾರೆ. ಯಾರು ಅವರು ಅಂತಾ ಎಂದಾದರೂ ಯೋಚಿಸಿದ್ದೀರಾ? ಮೇ 27 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್ ಜೈಂಟ್ಸ್ ನಡುವೆ ಮ್ಯಾಚ್ ನಡೆಯಿತು. LSG ನಾಯಕ ಪಂತ್ ಶತಕ ಬಾರಿಸಿ ತಮ್ಮದೇ ಶೈಲಿಯಲ್ಲಿ … Read more

ದುಬೈನಲ್ಲಿ ಪಾಕಿಸ್ತಾನಿ ಕ್ರಿಕೆಟಗ ಶಾಹಿದ್ ಅಫ್ರಿದಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ ; ತೀವ್ರ ಆಕ್ರೋಶ.!

ದುಬೈನಲ್ಲಿರುವ ಕೇರಳದ ಸಮುದಾಯವೊಂದು ತಮ್ಮ ಕಾರ್ಯಕ್ರಮಕ್ಕೆ ಪಾಕಿಸ್ತಾನದ ಮಾಜಿ ಕ್ರಿಕೆಟರ್ ಶಾಹಿದ್ ಅಫ್ರಿದಿ ಅವರನ್ನು ಕರೆಸಿ ಗ್ರ್ಯಾಂಡ್ ವೆಲ್ಕಮ್ ಮಾಡಿದೆ. ಸದ್ಯ ಈ ಸಂಬಂಧ ಕೇರಳದ ಸಮುದಾಯವು ಸೋಶಿಯಲ್ ಮೀಡಿಯಾದಲ್ಲಿ ಭಾರೀ ಟೀಕೆಗೆ ಗುರಿಯಾಗುತ್ತಿದೆ. WhatsApp Group Join Now ಪಾಕಿಸ್ತಾನ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿಯನ್ನು ದುಬೈನಲ್ಲಿರುವ ಕೇರಳದ ಸಮುದಾಯದವರು ತಮ್ಮ ಕಾರ್ಯಕ್ರಮಕ್ಕೆ ಆಹ್ವಾನಿಸಿ ಗ್ರ್ಯಾಂಡ್ ವೆಲ್ಕಮ್ ಮಾಡಿದಕ್ಕೆ ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಫ್ರಿದಿ ಆಗಮಿಸುತ್ತಿದ್ದಂತೆ, ಸಮುದಾಯದ ಮುಖ್ಯಸ್ಥರು, ಸದಸ್ಯರು ಹಾಗೂ ಜನರು ತಮ್ಮ … Read more

ಚೆಪಾಕ್‌ನಲ್ಲಿ ಸಿಎಸ್‌ಕೆ ಸೋಲಿಸುವುದರಿಂದ ಹಿಡಿದು ಫೈನಲ್‌ವರೆಗೆ… ಐಪಿಎಲ್‌ 2025ರಲ್ಲಿ ಫೈನಲ್‌ವರೆಗಿನ ಹಾದಿಯಲ್ಲಿ ಆರ್‌ಸಿಬಿ ಮಾಡಿರುವ ಮಹಾ ರೆಕಾರ್ಡ್‌ಗಳು!

ಐಪಿಎಲ್ 2025 ರ ಕ್ವಾಲಿಫೈಯರ್ 1 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಅಧಿಕಾರಯುತ ಪ್ರದರ್ಶನದ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವರ್ಷಗಳ ಬಳಿಕ ಐಪಿಎಲ್‌ ಫೈನಲ್‌ಗೆ ಲಗ್ಗೆ ಇಟ್ಟಿದೆ. ಲೀಗ್ ಹಂತದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿತ್ತು. WhatsApp Group Join Now ಆರ್‌ಸಿಬಿ, ಪಿಬಿಕೆಎಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿ ಐಪಿಎಲ್ ಇತಿಹಾಸದಲ್ಲಿ ತಮ್ಮ ನಾಲ್ಕನೇ ಫೈನಲ್‌ಗೆ ಅರ್ಹತೆ ಪಡೆಯಿತು. ಇದರೊಂದಿಗೆ, ರಜತ್ ಪಟಿದಾರ್ ನೇತೃತ್ವದ ಆರ್‌ಸಿಬಿ ತಂಡವು 9 ವರ್ಷಗಳಲ್ಲಿ … Read more

Rachita Ram : ಎಲ್ಲಾದರೂ ಇರು ಎಂತಾದರೂ ಇರು ಕನ್ನಡದವನಾಗಿರು ; ಕಮಲ್ ಎದುರು ತೆಪ್ಪಗಿದ್ದ ಶಿವಣ್ಣನಿಗೆ  ಟಾಂಗ್ ಕೊಟ್ಟ ರಚಿತಾ ರಾಮ್!?

Rachita Ram : ನಟ ಕಮಲ್ ಹಾಸನ್ ಕನ್ನಡದ ಭಾಷೆಯ ಕುರಿತಾಗಿ ತಮ್ಮ ಥಗ್‌ಲೈಫ್ ಚಿತ್ರದ ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ನಾಲಿಗೆಹರಿಬಿಟ್ಟಿದ್ದು ಸದ್ಯ ಭಾರೀ ವಿವಾದಕ್ಕೆ ಕಾರಣವಾಗಿದೆ. ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಕಾರಣವಾಗಿದ್ದಾರೆ. WhatsApp Group Join Now ಕನ್ನಡಿಗರು ಕ್ಷಮೆಯಾಚಿಸಬೇಕು ಎಂದು ಹೇಳಿಕೆ ಎಚ್ಚರಿಕೆ ಕೊಟ್ಟರೂ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಕಮಲ್‌ ಹಾಸನ್‌ ಕ್ಷಮೆಯಾಚಿಸಲ್ಲ ಎಂದು ನೇರವಾಗಿಹೇಳಿದ್ದಾರೆ. ಒಂದೆಡೆ ಕಮಲ್‌ ಹಾಸನ್‌ ಕನ್ನಡಿಗರ ವಿರೋಧಕ್ಕೆ ಗುರಿಯಾದರೆ, … Read more

ರಾಜ್ಯದಲ್ಲಿನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ/ತಂಬಾಕು ಉಗುಳಿದರೆ 1000 ದಂಡ : ನಿಷೇಧ ಕಾಯ್ದೆ ಜಾರಿಗೊಳಿಸಿದ ಸರ್ಕಾರ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು, ತಂಬಾಕು, ಗುಟ್ಕಾ ಉಗುಳಿದರೆ ಒಂದು ಸಾವಿರ ರೂಪಾಯಿ ದಂಡ ವಿಧಿಸಲಾಗುವುದು. WhatsApp Group Join Now ಈ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ ಸರಬರಾಜು ವಿತರಣೆ ವಿನಿಮಯ -ಕರ್ನಾಟಕ(ತಿದ್ದುಪಡಿ) ಮಸೂದೆ 2024ಕ್ಕೆ ಮೇ 23 ರಂದು … Read more

Head Master Suspended : ಮಕ್ಕಳು ಬಿಸಿಲಲ್ಲಿ ಕೂರಬಾರದೆಂದು ಶಾಲಾ ಕೊಠಡಿ ಕೇಳಿದ ಮುಖ್ಯಶಿಕ್ಷಕನಿಗೆ ಅಮಾನತು ಶಿಕ್ಷೆ

Head Master Suspended : ಕನ್ನಡ ವಿಚಾರ ಕಾವು ಪಡೆದುಕೊಂಡಿರುವ ಸಂದರ್ಭದಲ್ಲಿ ಸರ್ಕಾರಿ ಕನ್ನಡ ಶಾಲೆಗಾಗಿ ನಾಲ್ಕು ಕೊಠಡಿಗಳನ್ನು ಕೊಡಿ ಎಂದು ಮನವಿ ಮಾಡಿರುವ ಮುಖ್ಯ ಶಿಕ್ಷಕರನ್ನೇ ಸರ್ಕಾರ ಸಸ್ಪೆಂಡ್ ಮಾಡಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯ ನಿಡಗುಂದಿ ಗ್ರಾಮದ ಅಂಬೇಡ್ಕರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿರುವ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳನ್ನು ನೀಡುವಂತೆ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ವೀರಣ್ಣ ಮಡಿವಾಳರ ಅವರು ಮನವಿ ಮಾಡಿದ್ದರು. WhatsApp Group Join Now ಕನ್ನಡ … Read more

Bantwal Murder : ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟ‌ರ್ ಬರ್ತಾರಾ.?

Bantwal Murder : ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ರಾಜ್ಯ ಸರ್ಕಾರದ ವಿರುದ್ಧ ಮುಸ್ಲಿಂ ಸಮುದಾಯ ಆಕ್ರೋಶಗೊಳ್ಳುವಂತೆ ಮಾಡಿದೆ. ಮುಸ್ಲಿಮರ ಆಕ್ರೋಶಕ್ಕೆ ಮಣಿದು ಈಗ ರಾಜ್ಯ ಸರ್ಕಾರ ಗೃಹಸಚಿವರನ್ನೇ ಬದಲು ಮಾಡುತ್ತಾ.? ಹೀಗೊಂದು ಅನುಮಾನ ಮೂಡಿದೆ. ರಾಜ್ಯದ ಗೃಹಮಂತ್ರಿಯಾಗಿರುವ ಡಾ ಜಿ ಪರಮೇಶ್ವರ್ ಬಗ್ಗೆ ಹಲವಾರು ಬಾರಿ ಟೀಕೆಗಳು ಕೇಳಿಬಂದಿದ್ದವು.ಅವರು ಅನುಭವಿ ರಾಜಕಾರಣಿಯೇ. ಆದರೆ ಅವರ ಮಾತು ಕೂಡಾ ಖಡಕ್ ಆಗಿಲ್ಲ. ಕೇವಲ ಕಠಿಣ ಕ್ರಮದ ಭರವಸೆ ಮಾತ್ರ. ಆದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ … Read more

ಇನ್ನೆಂದೂ ಹೀಗೆ ಮಾಡೋಲ್ಲ – ಕೊನೆಗೂ ಕನ್ನಡಿಗರ ಬಳಿ ಕ್ಷಮೆಯಾಚಿಸಿದ ನಟ ಕಮಲ್‌ ಹಾಸನ್.!‌

ಇತ್ತೀಚೆಗೆ ಕನ್ನಡವನ್ನು ತಮಿಳು ಭಾಷೆಯೊಂದಿಗೆ ಹೋಲಿಕೆ ಮಾಡಿ ವಿವಾದವನ್ನೆಳೆದುಕೊಂಡಿದ್ದ ತಮಿಳಿನ ನಟ ಕಮಲ್‌ ಹಾಸನ್‌ ಕೊನೆಗೂ ಕನ್ನಡಿಗರ ಬಳಿ ಕ್ಷಮೆ ಕೇಳಿದ್ದಾರೆ. WhatsApp Group Join Now ತಮಿಳು ಭಾಷೆಯಿಂದಲೇ ಕನ್ನಡ ಹುಟ್ಟಿದೆ ಎಂದು ಹೇಳಿ ಕನ್ನಡಿಗರನ್ನು ಕೆರಳಿಸಿದ್ದ ಕಮಲ್‌ ಹಾಸನ್‌ ಕ್ಷಮೆ ಕೇಳುವಂತೆ ಒತ್ತಾಯ ಮಾಡಲಾಗಿತ್ತು. ಕನ್ನಡ ಪರ ಸಂಘಟನೆಗಳು ಕಮಲ್‌ ಹಾಸನ್‌ ಅವರ ಚಿತ್ರಗಳನ್ನು ಬಹಿಷ್ಕರಿಸುವಂತೆ ಕರೆ ನೀಡಿದ ಬಳಿಕ ಹಾಗೂ ಕನ್ನಡ ಭಾಷೆಯ ಬಗ್ಗೆ ನೀಡಿದ ಹೇಳಿಕೆಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿದ ನಂತರ ಇದೀಗ … Read more

Gold Rate Today : ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,920/- ರೂಪಾಯಿ ಆಗಿದೆ. 10 ಗ್ರಾಂ ಗೆ ₹89,200/- ರೂಪಾಯಿ. 100 ಗ್ರಾಂ ಗೆ ₹8,92,000/- ರೂಪಾಯಿ … Read more

ಆರ್ ಸಿಬಿ ಬಗ್ಗೆ ಹಿಂಗೆಲ್ಲಾ ಹೇಳಲು ನಿಮಗೆಷ್ಟು ಧೈರ್ಯ : ಸಿಡಿದೆದ್ದ ಕನ್ನಡಿಗರ ದತ್ತು ಪುತ್ರ ಎಬಿಡಿ ವಿಲಿಯರ್ಸ್

ಐಪಿಎಲ್ ನಲ್ಲಿ ಆರ್ ಸಿಬಿ ಪರ ಆಡಿ ಕನ್ನಡಿಗರ ದತ್ತು ಪುತ್ರನೇ ಆಗಿರುವ ಎಬಿಡಿ ವಿಲಿಯರ್ಸ್ ಈಗ ತಮ್ಮ ತಂಡದ ಬಗ್ಗೆ ಇಲ್ಲದ ಕಾಮೆಂಟ್ ಮಾಡುತ್ತಿರುವ ಕಾಮೆಂಟೇಟರ್ ಗಳ ವಿರುದ್ಧ ಸಿಡಿದೆದಿದ್ದಾರೆ. ಐಪಿಎಲ್ ನಲ್ಲಿ ಕಾಮೆಂಟರಿ ಮಾಡುವ ಬಹುತೇಕರು ಒಂದಲ್ಲಾ ಒಂದು ತಂಡವನ್ನು ಬೆಂಬಲಿಸುತ್ತಾರೆ. WhatsApp Group Join Now ಅವರ ಕಾಮೆಂಟರಿಗಳು ಪಕ್ಷಪಾತದಿಂದ ಕೂಡಿರುತ್ತದೆ ಎಂದು ಇತ್ತೀಚೆಗೆ ಅನೇಕ ಅಭಿಮಾನಿಗಳೇ ಹೇಳುತ್ತಾರೆ. ಇದೀಗ ಎಬಿಡಿ ವಿಲಿಯರ್ಸ್ ಕೂಡಾ ಇದೇ ಕಾರಣಕ್ಕೆ ಸಿಡಿದೆದ್ದಿದ್ದಾರೆ. ಮೊನ್ನೆಯಷ್ಟೇ ಲಕ್ನೋ ಸೂಪರ್ … Read more