ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸದ್ಯ ಸೀಸನಲ್ ಫ್ಲೂ (seasonal flu) ಭೀತಿ ಶುರುವಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ (Karnataka Health Department) ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. WhatsApp Group Join Now ಡಿಸೆಂಬರ್ ಸೇರಿದಂತೆ ಜನವರಿಯಿಂದ ಮಾರ್ಚ್ ವರೆಗೆ ಸೀಸನಲ್ ಫ್ಲೂ ಹೆಚ್ಚಳ ಭೀತಿ ಹಿನ್ನಲೆ ಸೂಕ್ತ ಕ್ರಮಕೈಗೊಳ್ಳುವಂತೆ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ … Read more