ಸತ್ರೂ ನನ್ನ ಬಾಡಿ ಆರ್ ಎಸ್‌ಎಸ್ ಗೆ ಹೋಗಲ್ಲ ಎಂದ ಬಿಕೆ ಹರಿಪ್ರಸಾದ್ : ನೆಟ್ಟಿಗರ ಪ್ರತಿಕ್ರಿಯೆ ನೋಡಿ
ಸತ್ರೂ ನನ್ನ ಬಾಡಿ ಆರ್ ಎಸ್‌ಎಸ್ ಗೆ ಹೋಗಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ನೆಟ್ಟಿಗರೊಬ್ಬರು ವ್ಯಂಗ್ಯ ಮಾಡಿದ್ದು ಇಲ್ಲಿ ಕಸ ಹಾಕಬಾರದು ಎಂದು ಆರ್ ಎಸ್‌ಎಸ್ ನಲ್ಲಿ ಬೋರ್ಡ್ ಇದೆ ಎಂದಿದ್ದಾರೆ. WhatsApp Group Join Now ವಿಧಾನಪರಿಷತ್ ನಲ್ಲಿ ಆರ್ ಎಸ್‌ಎಸ್ ಬಗ್ಗೆ ಬಿಜೆಪಿ ಸದಸ್ಯ ಶಾಂತಾರಾಮ್ ಸಿದ್ದಿ ಮಾತನಾಡುವಾಗ ಬಿಕೆ ಹರಿಪ್ರಸಾದ್ ಕಾಲೆಳೆದರು. ಬಿಕೆ ಹರಿಪ್ರಸಾದ್ ಸದಾ ಆರ್ ಎಸ್‌ಎಸ್ ಸಂಘಟನೆ ವಿರುದ್ಧ ಕಿಡಿ … Read more