ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಗೆ ಹಿಗ್ಗಾಮುಗ್ಗಾ ಥಳಿಸಿದ ವಾರ್ಡನ್ : ಆಘಾತಕಾರಿ ವಿಡಿಯೋ ವೈರಲ್
ಹಾಸ್ಟೆಲ್ ವಾರ್ಡನ್ ವಿದ್ಯಾರ್ಥಿನಿಯೊಬ್ಬಳೊಂದಿಗೆ ಕಠೋರವಾಗಿ ವರ್ತಿಸಿದ್ದಾರೆ. ಎಸ್ಸಿ ಬಾಲಕಿಯರ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ವಾರ್ಡನ್ ಭವಾನಿ ಥಳಿಸಿದ ಘಟನೆ ಜಯಶಂಕರ್ ಭೂಪಾಲಪಲ್ಲಿ ಜಿಲ್ಲಾ ಕೇಂದ್ರದಲ್ಲಿ ಬೆಳಕಿಗೆ ಬಂದಿದೆ. WhatsApp Group Join Now ಹಾಸ್ಟೆಲ್ ವಾರ್ಡನ್ ಭವಾನಿ ಮೂರನೇ ವರ್ಷದ ಪದವಿ ವಿದ್ಯಾರ್ಥಿನಿಯೊಬ್ಬಳನ್ನು ಕೋಲು ಮತ್ತು ಕೈಗಳಿಂದ ಮನಬಂದಂತೆ ಥಳಿಸಿದ್ದಾರೆ. ಈ ಘಟನೆಯನ್ನು ಅಲ್ಲಿದ್ದ ಸಹ ವಿದ್ಯಾರ್ಥಿಗಳು ವಿಡಿಯೋದಲ್ಲಿ ಸೆರೆಹಿಡಿದಿದ್ದಾರೆ. ಕಳೆದ ತಿಂಗಳು 24 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯನ್ನು ಒಂದು ಕಡೆ ನಿಲ್ಲಿಸಿ … Read more