ಆಂಟಿ ಜೊತೆ ಅಕ್ರಮ ಸಂಬಂಧ: ಯುವಕನಿಗೆ ಹಿಗ್ಗಾಮುಗ್ಗ ಥಳಿತ, ಸ್ಥಳದಲ್ಲೇ ಮದುವೆ.!
ಗಂಡ ಇಲ್ಲದಿರುವಾಗ ಆಂಟಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಹಿಡಿದ ಸ್ಥಳೀಯರು ಆತನಿಗೆ ಥಳಿಸಿ ಸ್ಥಳದಲ್ಲೇ ಆಂಟಿ ಜೊತೆ ಮದುವೆ ಮಾಡಿದ್ದಾರೆ. WhatsApp Group Join Now ಹೌದು.. ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, 24 ವರ್ಷದ ಯುವಕ ತನ್ನ ಆಂಟಿ ಜೊತೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಎಂದು ಆರೋಪಿಸಿ ಮನಸೋ ಇಚ್ಛೆ ಥಳಿಸಲಾಗಿದೆ. ಅಲ್ಲದೆ ಬಲವಂತವಾಗಿ ಆಂಟಿ ಜೊತೆ ಆತನಿಗೆ ಮದುವೆ ಮಾಡಲಾಗಿದೆ. ಜುಲೈ 2 ರಂದು ಈ ಘಟನೆ ನಡೆದಿದ್ದು, … Read more