ಪಾರ್ವತಮ್ಮನವರಿಗೂ ಇಷ್ಟು ಧಿಮಾಕು ಇರ್ಲಿಲ್ಲ : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಟ್ರೋಲ್ ಆಗಿದ್ದೇಕೆ.?

ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಈಗ ತಮ್ಮದೇ ಪ್ರೊಡಕ್ಷನ್ ಹೌಸ್ ಮಾಡಿ ಕೊತ್ತಲವಾಡಿ ಎಂಬ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಆದರೆ ಮಾಧ್ಯಮಗಳ ಜೊತೆ ಅವರು ಮಾತನಾಡುವ ಧಾಟಿ ನೋಡಿ ನೆಟ್ಟಿಗರು ಟ್ರೋಲ್ ಮಾಡಿದ್ದು ಪಾರ್ವತಮ್ಮನವಿರಗೂ ಇಷ್ಟು ಧಿಮಾಕು ಇರ್ಲಿಲ್ಲ ಎಂದಿದ್ದಾರೆ. WhatsApp Group Join Now ನಿನ್ನೆ ಡಾ ರಾಜ್ ಕುಮಾರ್ ಸಮಾಧಿಗೆ ಕೊತ್ತಲವಾಡಿ ಚಿತ್ರತಂಡ ನಮಿಸಿದೆ. ಈ ವೇಳೆ ಪುಷ್ಪ ಕೂಡಾ ಬಂದಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡುವಾಗ ಅವರು ರಫ್ ಆಗಿ ಮಾತನಾಡುತ್ತಿದ್ದರು. … Read more

“19 ಕೋಟಿ 25 ಲಕ್ಷ ರೂ. ಬಂದಿದ್ದರೂ ಕೊಡುತ್ತಿಲ್ಲ” : ಸಾವಿಗೆ ಕಾರಣ ಬರೆದಿಟ್ಟು ಹೋದ ದಾವಣಗೆರೆಯ ಶಶಿಕುಮಾರ!

ಆನ್ ಲೈನ್ ಗೇಮ್ ನಲ್ಲಿ ಸುಮಾರು 18 ಲಕ್ಷ ರೂಪಾಯಿ ಕಳೆದುಕೊಂಡು ಮಾನಸಿಕ ತೊಳಲಾಟಕ್ಕೆ ಸಿಲುಕಿದ್ದ 25 ವರ್ಷದ ಶಶಿಕುಮಾರ್ ಸಾವಿಗೆ ಕಾರಣವನ್ನೂ ಬಹಿರಂಗಪಡಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. WhatsApp Group Join Now ನಗರದ ಸರಸ್ವತಿ ಬಡಾವಣೆಯ ಸರಸ್ವತಿ ನಗರದ ವಾಸಿಯಾದ ಶಶಿಕುಮಾರ್ ಸುಮಾರು 19 ಕೋಟಿ 25 ಲಕ್ಷದ 21,722 ರೂಪಾಯಿ ಆನ್ ಲೈನ್ ಗೇಮ್ ನಲ್ಲಿ ಬಂದಿದ್ದು, ವೆಬ್ ಸೈಟ್ ಮಾಲೀಕರಿಗೆ ಕೇಳಿದರೆ ವಾಪಸ್ ಕೊಡುವುದಿಲ್ಲ ಎಂದು ಹೇಳಿದ್ದಾರೆ. ನಾನು CROWN … Read more

ತಾನೇ ರಕ್ಷಿಸಿದ್ದ ನಾಯಿ ಕಚ್ಚಿ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವು – ಕೊನೆಯ ದಿನಗಳಲ್ಲಿ ನರಳಿ ನರಳಿ ಯಾತನೆ

ಉತ್ತರ ಪ್ರದೇಶದ ಆಟಗಾರನೊಬ್ಬ ನಾಯಿ ಕಡಿತದಿಂದ ‘ರೇಬೀಸ್’ ಗೆ ತುತ್ತಾಗಿ ಸಾವನ್ನಪ್ಪಿದ್ದಾನೆ. ಆಟಗಾರನ ನಿರ್ಲಕ್ಷ್ಯದಿಂದಾಗಿ ರೇಬೀಸ್ ಲಸಿಕೆ ಪಡೆಯಲಿಲ್ಲ. ಮೂರು ತಿಂಗಳ ಹಿಂದೆ, ನಾಯಿಯೊಂದು ಆಟಗಾರನಿಗೆ ಕಚ್ಚಿತ್ತು. ನಾಯಿ ಕಡಿತವನ್ನು ಸಣ್ಣ ಗಾಯವೆಂದು ಪರಿಗಣಿಸಿ ಬ್ರಿಜೇಶ್ ಸೋಲಂಕಿ ನಿರ್ಲಕ್ಷಿಸಿದ್ದರು. WhatsApp Group Join Now ಸಾಮಾಜಿಕ ಮಾಧ್ಯಮದಲ್ಲಿ ಬ್ರಿಜೇಶ್ ಅವರ ವೀಡಿಯೊ ಕೂಡ ಕಾಣಿಸಿಕೊಂಡಿದ್ದು, ಅದರಲ್ಲಿ ಅವರು ರೇಬೀಸ್ ರೋಗದಿಂದ ನರಳುತ್ತಿರುವುದು ಕಂಡುಬಂದಿದೆ. ಕಬಡ್ಡಿ ಆಟಗಾರನ ತರಬೇತುದಾರ ಪ್ರವೀಣ್ ಕುಮಾರ್, ನಾಯಿ ಕಚ್ಚಿದ್ದನ್ನು ಬ್ರಿಜೇಶ್ ಸಾಮಾನ್ಯ ಗಾಯವೆಂದು … Read more

Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,105/- ರೂಪಾಯಿ ಆಗಿದೆ. 10 ಗ್ರಾಂ ಗೆ ₹91,050/- ರೂಪಾಯಿ. 100 ಗ್ರಾಂ ಗೆ ₹9,10,500/- ರೂಪಾಯಿ … Read more

ಅಮ್ಮ ಬೇರೆ, ಮಗ ಬೇರೆ, ಅವನ ಅನಿಸಿಕೆ ನನಗೆ ಬೇಕಿಲ್ಲ : ಖಡಕ್ ಆಗಿ ಹೇಳಿದ ಯಶ್ ತಾಯಿ ಪುಷ್ಪ

ಯಶ್ ತಾಯಿ ಪುಷ್ಪ ಅವರು ‘ಕೊತ್ತಲವಾಡಿ’ ಸಿನಿಮಾ ನಿರ್ಮಾಣ ಮಾಡಿದ್ದು, ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಯಶ್ಗೆ ಸಿನಿಮಾ ತೋರಿಸಿ ಅಭಿಪ್ರಾಯ ಪಡೆಯುತ್ತೀರಾ ಎಂದು ಕೇಳಿದ್ದಕ್ಕೆ ಪುಷ್ಪ ಅವರು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. WhatsApp Group Join Now ‘ಯಶ್, ರಾಧಿಕಾ ಯಾರಿಗೂ ನಾನು ಸಿನಿಮಾ ತೋರಿಸಲ್ಲ. ಮಗ ಬೇರೆ, ಅಮ್ಮ ಬೇರೆ. ಮಗ ಎಂದಮಾತ್ರಕ್ಕೆ ನನ್ನ ಮಾತು ಕೇಳಬೇಕು ಅಂತ ಏನೂ ಇಲ್ಲ. ಅವನು ನನ್ನ ಸಿನಿಮಾ ನೋಡುತ್ತಾನೆ ಅಂತ ನಾನು … Read more

ವಿಜಯ್‌ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್.!

ಕನ್ನಡ, ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟಿ ಮೇಘನಾ ರಾಜ್‌ ಎರಡನೇ ಮದುವೆ ಬಗ್ಗೆ ಆಗಾಗ ಚರ್ಚೆಗಳು ನಡೆಯುತ್ತಲೇ ಇರುತ್ತವೆ. 2018ರಲ್ಲಿ ಚಿರಂಜೀವಿ ಅವರನ್ನು ಮೇಘನಾ ವರಿಸಿದ್ದರು. ಈ ಜೋಡಿಗೆ ಮುದ್ದಾದ ಮಗನಿದ್ದಾನೆ. ಆದ್ರೆ ವಿಧಿಯಾಟವೇ ಬೇರೆಯಿತ್ತು. WhatsApp Group Join Now 2020 ಜೂನ್ 7 ಭಾನುವಾರದಂನ ಚಿರು 39ನೇ ವಯಸ್ಸಿನಲ್ಲಿ ಜೀವ ಬಿಟ್ಟಿದ್ದರು. ನಟ ಚಿರಂಜೀವಿ ಸರ್ಜಾ ಅವರು ಅಕಾಲಿಕ ಮರಣ ಹೊಂದಿದ ನಂತರ ಕನ್ನಡ ನಟಿ ಮೇಘನಾ ರಾಜ್ ಅವರು ನೋವಿನಲ್ಲೇ … Read more

Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್ ಇದೆಯಾ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,065/- ರೂಪಾಯಿ ಆಗಿದೆ. 10 ಗ್ರಾಂ ಗೆ ₹90,650/- ರೂಪಾಯಿ. 100 ಗ್ರಾಂ ಗೆ ₹9,06,500/- ರೂಪಾಯಿ ಆಗಿದೆ. … Read more

ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್‌

ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣ ಪರಭಾಷೆಯ ಸಿನಿಮಾಗಳಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳಲ್ಲಿ ವಿಭಿನ್ನ ಪಾತ್ರಗಳ ಮೂಲಕ ರಶ್ಮಿಕಾ ಮಂದಣ್ಣ ಕಮಾಯಿ ಮಾಡುತ್ತಿದ್ದಾರೆ. ನ್ಯಾಷನಲ್‌ ಕ್ರಶ್‌ ಎಂದೇ ಗುರುತಿಸಿಕೊಂಡಿರುವ ಅವರು ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರಾಗಿದ್ದಾರೆ. ಒಂದಲ್ಲ ಒಂದು ಹೇಳಿಕೆಗಳಿಂದ ಸುದ್ದಿಯಾಗುವ ರಶ್ಮಿಕಾ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಆದರೆ ಕಾರಣ ಬಹಳ ವಿಶೇಷವಾಗಿದೆ. WhatsApp Group Join Now ರಶ್ಮಿಕಾ ಹೇಳಿಕೆ ಭಾರೀ ವೈರಲ್ ಇತ್ತೀಚೆಗೆ ಲಂಡನ್‌ನಲ್ಲಿ ನಡೆದ … Read more

Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,020/- ರೂಪಾಯಿ ಆಗಿದೆ. 10 ಗ್ರಾಂ ಗೆ ₹90,200/- ರೂಪಾಯಿ. 100 ಗ್ರಾಂ ಗೆ ₹9,02,000/- ರೂಪಾಯಿ … Read more

ಮತ್ತೆ ಬಿಗ್‌ಬಾಸ್‌ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಕಾರ್ಯಕ್ರಮದ ನಿರೂಪಣೆಯೆಂದರೆ ಆರಂಭದಿಂದಲೂ 11 ಸೀಸನ್‌ ಸತತವಾಗಿ ನಿರೂಪಣೆ ಮಾಡಿದ ಕಿಚ್ಚ ಸುದೀಪ್‌ ಬಿಟ್ಟು ಬೇರಾವ ನಟನನ್ನೂ ಸಹ ಊಹಿಸಿಕೊಳ್ಳುವುದು ಸಾಧ್ಯವಿಲ್ಲ. WhatsApp Group Join Now ಅಷ್ಟರ ಮಟ್ಟಿಗೆ ಬಿಗ್‌ಬಾಸ್‌ ಕನ್ನಡ ನಿರೂಪಣೆಯನ್ನು ನಿರ್ವಹಿಸಿ ಜನರ ಮನ ಗೆದ್ದಿರುವ ಸುದೀಪ್‌ ಕಳೆದ ಆವೃತ್ತಿಯ ಬಿಗ್‌ಬಾಸ್‌ ತಮ್ಮ ಕೊನೆಯ ಬಿಗ್‌ಬಾಸ್‌ ಎಂದು ತಿಳಿಸಿದ್ದರು.ಇನ್ನು ಮುಂದೆ ಬಿಗ್‌ಬಾಸ್‌ ನಿರೂಪಣೆ ಮಾಡುವುದಿಲ್ಲ ಎಂದು ಸುದೀಪ್‌ ಖಚಿತಪಡಿಸಿದ್ದರು. ಆದರೆ ನಿನ್ನೆ ( ಜೂನ್‌ 30 … Read more