ಆ ಲುಪುಟ ಹಿಂದೂ ಅದಾನೋ ಇಲ್ವೋ.? ಪರಮೇಶ್ವರಾನಂದ ಸ್ವಾಮೀಜಿಗೆ ಯತ್ನಾಳ್ ತಿರುಗೇಟು
ಮುಂದಿನ ಚುನಾವಣೆಯಲ್ಲಿ ಬಸನಗೌಡಪಾಟೀಲ್ ಯತ್ನಾಳ್ ಸೋಲಿಸಿ ಎಂದು ಮುಸ್ಲಿಮರಿಗೆ ಕರೆ ನೀಡಿದ ಶಿವಶರಣ ಅಲ್ಲಮಪ್ರಭು ಅಹಿಂದ ಗುರುಪೀಠದ ಪೀಠಾಧ್ಯಕ್ಷ ಪರಮೇಶ್ವರಾನಂದ ಸ್ವಾಮೀಜಿಗೆ ಹಿಂದೂ ಹುಲಿ ಎಂದೇ ಖ್ಯಾತಿಗೊಂಡಿರುವ ನಾಯಕ ತಿರುಗೇಟು ನೀಡಿದ್ದಾರೆ. WhatsApp Group Join Now ಆತ ಮಾಡೋದನ್ನು ನೋಡಿದರೆ ಮುಸ್ಲಿಂ ಮತಾಂಧನಿರಬೇಕು. ಆತನ ಬಟ್ಟೆ ಬಿಚ್ಚಿದರೆ ಗೊತ್ತಾಗುತ್ತೆ, ಆತ ಹಿಂದೂ ಅಲ್ವೋ ಅನ್ನೋದು. ಆತ ಸಾಬ ಅದಾನೋ ತಿಳ್ಕೋಳ್ಳಬೇಕು ಎಂದು ಯತ್ನಾಳ್ ಹೇಳಿದ್ದಾರೆ. ಸನಾತನ ಧರ್ಮದ ಬಗ್ಗೆ ಮಾತಾಡುವ ನೈತಿಕತೆ ಇಲ್ಲ ಪರಮೇಶ್ವರಾನಂದ ಸ್ವಾಮೀಜಿ … Read more