ಬಸ್ ಗೆ ಬೆಂಕಿ ತಗುಲಿ 17 ಜನ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ 30 ಕಿ.ಮೀ. ಸಂಪೂರ್ಣ ಟ್ರಾಫಿಕ್ ಜಾಮ್
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಲಾರಿ ಡಿಕ್ಕಿಯಾಗಿ ಡೀಸೆಲ್ ಟ್ಯಾಂಕ್ ಸಿಡಿದು ಬಸ್ ಗೆ ಬೆಂಕಿ ತಗುಲಿ 17 ಪ್ರಯಾಣಿಕರು ಮೃತಪಟ್ಟಿದ್ದಾರೆ. WhatsApp Group Join Now ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. 32 ಆಸನಗಳ ಬಸ್ ನಲ್ಲಿ 29 ಪ್ರಯಾಣಿಕರು ಇದ್ದರು. ಗೋಕರ್ಣದ 25 ಜನ, ಕುಮಟಾದ ಇಬ್ಬರು ಹಾಗೂ ಶಿವಮೊಗ್ಗದ ಇಬ್ಬರು ಪ್ರಯಾಣಿಸುತ್ತಿದ್ದರು. ಸ್ಥಳಕ್ಕೆ ಎಸ್ಪಿ … Read more