ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ
ಬೋಸ್ಟನ್, ಸ್ಯಾನ್‌ಫ್ರಾನ್ಸಿಸ್ಕೋ ನಗರಗಳಲ್ಲಿ ಆಯೋಜನೆಗೊಂಡಿದ್ದ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲು ವಿದೇಶಕ್ಕೆ ತೆರಳಿದ್ದ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಮೆರಿಕಗೆ ಕ್ಲಿಯರೆನ್ಸ್ ಸಿಗದ ಹಿನ್ನೆಲೆ ಇಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬರ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. WhatsApp Group Join Now ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಿಯಾಂಕ್ ಖರ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಯಶಸ್ಸನ್ನ ಕಟ್ಟಿಹಾಕುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಮೆರಿಕ ಭೇಟಿಗೆ ಕೇಂದ್ರದಿಂದ ಕ್ಲಿಯರೆನ್ಸ್ … Read more