SBI Bank Rules : ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ : ಇಂದಿನಿಂದಲೇ ಹೊಸ ನಿಯಮ.!
SBI Bank Rules : ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಎಸ್‌ಬಿಐ ತನ್ನ ಗ್ರಾಹಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೊ ದರವನ್ನು 50 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ರೆಪೊ ದರ ಕಡಿತದ ಬಳಿಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗೃಹ ಸಾಲಗಳ ಬಡ್ಡಿದರವನ್ನು ಶೇಕಡಾ 0.50 ರಷ್ಟು ಕಡಿಮೆ ಮಾಡಿದೆ. WhatsApp Group Join Now ಈ ಮೂಲಕ ಗೃಹಸಾಲ ಪಡೆದುಕೊಂಡವರಿಗೆ ಗುಡ್ ನ್ಯೂಸ್ ನೀಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ … Read more