ವರ್ಷದ ಮೊದಲ ದಿನ ಅಡಿಕೆಗೆ ಬಂತು ಭರ್ಜರಿ ಬೆಲೆ.! ಏರಿತೇ, ಇಳಿಯಿತೇ? ಎಲ್ಲಾ ಮಾರುಕಟ್ಟೆಗಳ ಇಂದಿನ ಲೇಟೆಸ್ಟ್ ದರ ಇಲ್ಲಿದೆ!

ಅಡಿಕೆ ಇಂದಿನ ದರ – ಕರ್ನಾಟಕ ಇಂದಿನ ಅಡಿಕೆ ಧಾರಣೆ WhatsApp Group Join Now ಮಾರುಕಟ್ಟೆ ವಿಧ ಕನಿಷ್ಠ ಬೆಲೆ ಗರಿಷ್ಟ ಬೆಲೆ ಮಾಡೆಲ್ ಬೆಲೆ ಹೊನ್ನಾಳಿ ಇಡಿ ₹27,000 ₹27,000 ₹27,000 ಕುಮಟಾ ಹಣ್ಣು ₹37,509 ₹43,213 ₹40,379 ಕುಮಟಾ ಚಿಪ್ಪು ₹27,089 ₹34,699 ₹32,659 ಕುಮಟಾ ಫ್ಯಾಕ್ಟರಿ ₹9,089 ₹24,829 ₹21,399 ಕೊಪ್ಪ ಬೆಟ್ಟೆ ₹58,009 ₹65,399 ₹63,299 ಭದ್ರಾವತಿ ಸಿಪ್ಪೆಗೋಟು ₹10,000 ₹11,000 ₹11,000 ದಾವಣಗೆರೆ churu ₹9,492 ₹9,492 ₹9,492 … Read more

Dina Bhavishya : 1 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಗ್ರಹಗತಿಗಳ ಚಿತ್ರಣವು ಅಸ್ಫುಟವಾಗಿ ಕಾಣುತ್ತದೆ. ಇದು ನಿಮಗೆ ಕಲಿಸುವ ಪಾಠವೇನೆಂದರೆ, ನಿಮ್ಮ ಗಮನ ಬೇರೆಡೆ ಹರಿಸಲು ಬಿಡದೆ ನಿಮ್ಮನ್ನು ನಿಯಂತ್ರಣದಲ್ಲಿಡಿ. ನೀವು ವೆಚ್ಚಮಾಡಲೇಬೇಕಿದ್ದರೆ ವಿವೇಚನೆಯಿಂದ ಖರ್ಚು ಮಾಡಿ. ದುಂದುವೆಚ್ಚ ಬೇಡ. ನಿಮ್ಮ ಪ್ರೀತಿಪಾತ್ರರ ಮನಸ್ಸಲ್ಲಿ ಶಾಪಿಂಗ್ ತೆರಳುವ ಆಲೋಚನೆಯಿದ್ದಲ್ಲಿ ಅದನ್ನು ಮುಂದೂಡುವಂತೆ ತಿಳಿಸಿ. ಹಣ ಕೊಡುಕೊಳ್ಳುವಿಕೆಯ ವ್ಯವಹಾರಗಳಿಗೆ ಇದು ಉತ್ತಮ ದಿನವಲ್ಲ. ಒಂದು ವೇಳೆ ದೊಡ್ಡ ಮೊತ್ತದ ಹಣವನ್ನು ನಿಮ್ಮ ಆತ್ಮೀಯ ಸ್ನೇಹಿತರಿಗೆ ಕೊಡಲೇಬೇಕಾಗಿ ಬಂದಲ್ಲಿ ಕಾನೂನು ಪತ್ರಗಳ … Read more

ದಾರಿಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್ ಅಪಘಾತ: ಸ್ಥಳದಲ್ಲೇ ASI ದುರ್ಮರಣ!

ದಾರಿಗೆ ಅಡ್ಡ ಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಒಬ್ಬರು ಬೈಕ್ ಅಪಘಾತದಲ್ಲಿ (Bike Accident) ದುರಂತ ಸಾವಿಗೀಡಾಗಿದ್ದಾರೆ. WhatsApp Group Join Now ಮೃತರನ್ನು ಮಂಜುನಾಥ್ (50) ಎಂದು ಗುರುತಿಸಲಾಗಿದೆ. ಈ ದುರ್ಘಟನೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಕ್ರಾಸ್ ಬಳಿ ನಡೆದಿದೆ. ಮಂಜುನಾಥ್ ಅವರು ಪರಶುರಾಮಪುರ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಐಮಂಗಲ ಪೊಲೀಸ್ ತರಬೇತಿ ಶಾಲೆಯಿಂದ ಹಿಂತಿರುಗುವಾಗ ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಅಪಘಾತ … Read more

ಕಾಲೇಜು ವಿದ್ಯಾರ್ಥಿಗಳ ಪ್ರವಾಸದ ಬಸ್‌ ಪಲ್ಟಿ – ಚಾಲಕನ ನಿರ್ಲಕ್ಷ್ಯ.! :12 ಮಂದಿಗೆ ಗಂಭೀರ ಗಾಯ

ಶಿರಸಿ: ತಾಲ್ಲೂಕಿನ ಮತ್ತಿಘಟ್ಟ ಸಮೀಪದ ಹಸೆಮನೆ ತಿರುವಿನಲ್ಲಿ ಪ್ರವಾಸಕ್ಕೆಂದು ಹೊರಟಿದ್ದ ವಿದ್ಯಾರ್ಥಿಗಳನ್ನು ತುಂಬಿದ್ದ ಬಸ್ ಪಲ್ಟಿಯಾಗಿದ್ದು, 12 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. WhatsApp Group Join Now ದಾವಣಗೆರೆಯ ಜೈನ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳುತ್ತಿದ್ದರು. ಘಟನೆಯಲ್ಲಿ 12 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಅಂಕೋಲಾ ಹಾಗೂ ಶಿರಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಡಿ.28ರಂದು ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿಗಳು ಮಂಗಳವಾರ ಬೆಳಿಗ್ಗೆ ಶಿರಸಿ ಮಾರಿಕಾಂಬಾ ದೇವಾಲಯಕ್ಕೆ ಬಂದು, ಅಲ್ಲಿಂದ ಯಾಣ … Read more

ವಿಧ್ಯಾರ್ಥಿ ಬೈಕ್ ಕದ್ದ ಕಳ್ಳನನ್ನು ಅರೆಸ್ಟ್ ಮಾಡಿ ವಿಚಾರಿಸಿದ ವೇಳೆ ಹೊರಬಿತ್ತು ಮತ್ತಷ್ಟು ಕಳ್ಳತನದ ಕಥೆ

ಶಿರ್ವ: ಕಾಲೇಜು ವಿದ್ಯಾರ್ಥಿಯೊಬ್ಬರ ಬೈಕ್ ಕಳವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಶಿರ್ವ ಪೊಲೀಸರು, ಕ್ಷಿಪ್ರ ಕಾರ್ಯಾಚರಣೆ ನಡೆಸಿ ಓರ್ವ ಅಂತರ್ ಜಿಲ್ಲಾ ಬೈಕ್ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. WhatsApp Group Join Now ಬಂಧಿತನಿಂದ ಸುಮಾರು 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿ ಓಂ ಕೋಲಾರ ಎಂದು ಗುರುತಿಸಲಾಗಿದೆ. ಪ್ರಕರಣದ ಹಿನ್ನೆಲೆ : ಡಿ. 5 ರಂದು ವಿದ್ಯಾರ್ಥಿ ಕೌಶಿಕ್ ತನ್ನ ಹೊಂಡಾ ಆಕ್ಟಿವಾ ಸ್ಕೂಟರ್‌ನಲ್ಲಿ ಮಧ್ಯಾಹ್ನ 12:45ರ ಸುಮಾರಿಗೆ ಊಟಕ್ಕಾಗಿ … Read more

ಪೀರಿಯಡ್ಸ್ ಸಮಯದಲ್ಲೂ ಸೆ* ಗೆ ಒತ್ತಾಯ, ಅಶ್ಲೀಲ ವಿಡಿಯೋ ನೋಡಿ ಲೈಂಗಿಕ ಕಿರುಕುಳ..: ಪತಿ ವಿರುದ್ಧ ಪತ್ನಿ ದೂರು!

ಪ್ರತಿನಿತ್ಯ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದ ಸೈಕೋ ಪತಿಯ ವಿರುದ್ಧ ಆತನ ಪತ್ನಿಯೇ ಪೊಲೀಸ್ ದೂರು ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. WhatsApp Group Join Now ಮದುವೆಯಾದ ಮೂರೇ ತಿಂಗಳಲ್ಲಿ ಪತಿಯ ಕಾಟಕ್ಕೆ ಬೆಚ್ಚಿಬಿದ್ದಿರುವ ಮಹಿಳೆ ಆತನ ಅಶ್ಲೀಲ ಹಾಗೂ ಅಸಹಜ ವರ್ತನೆ ವಿರೋಧಿಸಿ ಕೊನೆಗೂ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಪ್ರಕರಣ ದಾಖಲಿಸಿದ್ದಾರೆ. ವಯಸ್ಸು ಮುಚ್ಚಿಟ್ಟು ಮದುವೆಯಾದ ಪತಿ, ಲೈಂಗಿಕ ಕಿರುಕುಳ ನೀಡಿ, ಅಶ್ಲೀಲ ವಿಡಿಯೋ ತೋರಿಸಿ ಅದೇ ರೀತಿ ಮಾಡಲು ಒತ್ತಾಯಿಸುತ್ತಿದ್ದ. … Read more

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.?

ರಾತ್ರಿ ಬೇಗ ಮಲಗಿ ಬೆಳಗ್ಗೆ ಬೇಗ ಏಳಬೇಕು ಎನ್ನುವ ನಿಯಮವನ್ನು ಬಹಳ ಹಿಂದಿನಿಂದಲೂ ನಮ್ಮ ಹಿರಿಯರು ಅನುಸರಿಸಿಕೊಂಡು ಬಂದಿದ್ದಾರೆ. ಈ ಅಭ್ಯಾಸ ದೈಹಿಕ, ಮಾನಸಿಕ ಆರೋಗ್ಯಕ್ಕೆ ಮಾತ್ರವಲ್ಲ ಇತರೆ ಕೆಲಸಕ್ಕೂ ತುಂಬಾನೇ ಒಳ್ಳೆಯದು. ಅದರಲ್ಲೂ ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಪ್ರಯೋಜನಗಳು ಇನ್ನೂ ಹೆಚ್ಚಂತೆ. WhatsApp Group Join Now ಹಿಂದೂ ಧರ್ಮದಲ್ಲಿ ಬ್ರಹ್ಮ ಮುಹೂರ್ತವನ್ನು ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ. ಬೆಳಿಗ್ಗೆ 4:00 ರಿಂದ 5:30 ರವರೆಗಿನ ಸಮಯವನ್ನು ಬ್ರಹ್ಮ ಮುಹೂರ್ತ ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಏಳುವುದರಿಂದ ಶಕ್ತಿ, … Read more

ನಿದ್ರೆಯಲ್ಲಿದ್ದ ಯುವತಿಯ ಎದೆ ಸ್ಪರ್ಶಿಸಿದ ಕಾಮುಕ, ಚಲಿಸುತ್ತಿದ್ದ ಬಸ್ ನಲ್ಲಿ ಲೈಂಗಿಕ ಕಿರುಕುಳ

ಸಾರ್ವಜನಿಕ ಸಾರಿಗೆಯಲ್ಲೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದ್ದು, ಚಲಿಸುವ ಬಸ್‌ನಲ್ಲಿ ನಿದ್ದೆ ಮಾಡುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. WhatsApp Group Join Now ಕಾಮುಕನ ಈ ನೀಚ ಕೃತ್ಯವನ್ನು ಎದೆಗುಂದದೆ ವಿಡಿಯೋ ಮಾಡಿದ ಯುವತಿ, ಆತನ ಮುಖವಾಡವನ್ನು ಸೋಷಿಯಲ್ ಮೀಡಿಯಾದಲ್ಲಿ ಬಯಲು ಮಾಡಿದ್ದಾರೆ. ಘಟನೆಯ ವಿವರ ಬಾಧಿತ ಯುವತಿ ಕಾರವಾರದಿಂದ ಅಂಕೋಲಾ ಕಡೆಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಸುದೀರ್ಘ ಪ್ರಯಾಣದ ಆಯಾಸದಿಂದ ಯುವತಿ ಸೀಟಿನಲ್ಲಿ ನಿದ್ದೆಗೆ … Read more

ಮಲವಿಸರ್ಜನೆಯ ವೇಳೆ ಈ ಲಕ್ಷಣಗಳು ಕಂಡುಬಂದ್ರೆ ಅದು ಕ್ಯಾನ್ಸರ್ ಎಂದರ್ಥ…

ಕೊಲೊರೆಕ್ಟಲ್ ಕ್ಯಾನ್ಸರ್ ಒಂದು ಅಪಾಯಕಾರಿ ಕ್ಯಾನ್ಸರ್ ಆಗಿದ್ದು, ಇದು ಕರುಳು (ಕೊಲೊನ್) ಅಥವಾ ಗುದನಾಳದಲ್ಲಿ ಕಂಡುಬರುತ್ತದೆ. ಇದು ವಿಶ್ವದಾದ್ಯಂತ ಅತ್ಯಂತ ಮಾರಕ ಕ್ಯಾನ್ಸರ್‌ಗಳಲ್ಲಿ ಒಂದೆಂದು ಗುರುತಿಸಲ್ಪಟ್ಟಿದೆ. ಇದರ ಲಕ್ಷಣಗಳು ಸಾಮಾನ್ಯ ಸಮಸ್ಯೆಯಂತೆ ಕಂಡುಬರುವುದರಿಂದ ಅನೇಕರು ಇದನ್ನ ಮೊದಲಿಗೆ ಗುರುತಿಸುವುದಿಲ್ಲ. WhatsApp Group Join Now ಹಿಂದೆ ಇದು ಹೆಚ್ಚಾಗಿ ವಯಸ್ಸಾದವರಲ್ಲಿ ಕಂಡುಬಂದಿತ್ತು. ಆದರೆ ಈಗ ಈ ಕ್ಯಾನ್ಸರ್ ಪ್ರಕರಣಗಳು ಯುವಜನರಲ್ಲಿಯೂ ಹೆಚ್ಚುತ್ತಿವೆ. ಅನೇಕ ಜನರಲ್ಲಿ ಇದು ತಡವಾದ ಹಂತದಲ್ಲಿ ಪತ್ತೆಯಾಗುತ್ತದೆ ಎಂಬುದು ಆತಂಕಕಾರಿ ಸಂಗತಿ. ನೋವು ಇರುವುದಿಲ್ಲ … Read more

ಮಗನ ಅಂತರ್ಜಾತಿ ವಿವಾಹವೇ ಪ್ರಾಣಕ್ಕೆ ಮುಳುವಾಯ್ತು : ಉಮೇಶನ ಕೊಲೆಗೈದ ದಂಪತಿ ಪೊಲೀಸರಿಗೆ ಶರಣು.!

ಹಳೇ ವೈಷಮ್ಯ ಹಾಗೂ ಮಗನ ಅಂತರ್ಜಾತಿ ವಿವಾಹದ ವಿಚಾರವಾಗಿ ನಡೆದ ಗಲಾಟೆ ಬರ್ಬರ ಹತ್ಯೆಯಲ್ಲಿ ಅಂತ್ಯವಾಗಿದ್ದು, ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ದಂಪತಿಗಳು ಈಗ ಪೊಲೀಸರ ಮುಂದೆ ಶರಣಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚೆನ್ನಿಪುರದದೊಡ್ಡಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಈ ಘಟನೆ ನಡೆದಿತ್ತು. WhatsApp Group Join Now ಘಟನೆಯ ಹಿನ್ನೆಲೆ ಕೊಲೆಯಾದ ವ್ಯಕ್ತಿಯನ್ನು ಉಮೇಶ್ ಎಂದು ಗುರುತಿಸಲಾಗಿದೆ. ಆರೋಪಿ ಸ್ವಾಮಿ ಎಂಬುವವರ ಮಗನಿಗೆ ಬೇರೆ ಜಾತಿಯ ಯುವತಿಯೊಂದಿಗೆ ವಿವಾಹ ಮಾಡಿಸಲು ಉಮೇಶ್ ಪ್ರಮುಖ … Read more