ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ
ಭಾರತದಲ್ಲಿ ಹಿಂದೂಗಳು ಒಂದಾಗದಿದ್ದರೆ ದೇಶವೂ ಉಳಿಯುವದಿಲ್ಲ, ಸಂವಿಧಾನವೂ ಉಳಿಯುವದಿಲ್ಲ. ಈ ಬಗ್ಗೆ ದೇಶದ ಹಿಂದೂಗಳು ಎಚ್ಚರಿಕೆ ವಹಿಸಬೇಕೆಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಭಿಪ್ರಾಯಪಟ್ಟರು. ಪಟ್ಟಣದಲ್ಲಿ ಶಿರಶ್ಯಾಡ ಶಾಖಾ ಮಠದಲ್ಲಿ ನಿರ್ಮಾಣಗೊಳ್ಳುತ್ತಿರುವ ಬಡ ಮಕ್ಕಳ ಶಿಕ್ಷಣ ಉಚಿತ ಪ್ರಸಾದ ನಿಲಯದ ಹೊಸ್ತಿಲ ಪೂಜಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. WhatsApp Group Join Now ದೇಶದಲ್ಲಿರುವ ಹಿಂದೂ ಮಠ ಮಾನ್ಯಗಳು ಕೇವಲ ವೀರಶೈವ- ಲಿಂಗಾಯತ ಮಕ್ಕಳಿಗಷ್ಟೇ ಶಿಕ್ಷಣ ನೀಡಿಲ್ಲ. ಅಲ್ಲಿ ಮುಸ್ಲಿಂ, ಕಾಡು ಕುರುಬರು ಸೇರಿದಂತೆ ಎಲ್ಲಾ … Read more