ರಾತ್ರಿ ಡ್ಯೂಟಿ ಮುಗಿಸಿ ಮನೆಗೆ ಮರಳಿದ್ದ ‘ASI’ ಹೃದಯಾಘಾತದಿಂದ ಸಾವು.!
ರಾತ್ರಿ ಪಾಳಿಯ ಕರ್ತವ್ಯವ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಪೊಲೀಸ್ ಅಧಿಕಾರಿಯೊಬ್ಬರು ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ದುರ್ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ನಾಗನಾಯಕ ಮೃತ ದುರ್ದೈವಿ. WhatsApp Group Join Now ಮಾಹಿತಿ ಪ್ರಕಾರ, ನಾಗನಾಯಕ ಅವರು ರಾತ್ರಿ ಡ್ಯೂಟಿ ಮುಗಿಸಿಕೊಂಡು ಬೆಳಗ್ಗೆ ತಮ್ಮ ನಿವಾಸಕ್ಕೆ ಆಗಮಿಸಿದ್ದರು. ಮನೆಯೊಳಗೆ ಪ್ರವೇಶಿಸಿದ ಕೆಲವೇ ಕ್ಷಣಗಳಲ್ಲಿ ಅಸಹಜವಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಕುಟುಂಬಸ್ಥರು ಹಾಗೂ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ … Read more