ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಯಾಕೆ.? : ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ಪಡೆ.!
ರಾಜ್ಯ ಸರ್ಕಾರವು 2013-14 ರಿಂದ 2018-19ರ ಅವಧಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಪಡೆದ ಸಾಲದ ಮೇಲಿನ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನಾ ಮಾಡಲು ‘ಒನ್ ಟೈಮ್ ಸೆಟ್ಲ್‌ಮೆಂಟ್’ ಯೋಜನೆಗೆ ಅನುಮೋದನೆ ನೀಡಿದ್ದು, ಈಗ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. WhatsApp Group Join Now ಒಟ್ಟು 1.94 ಲಕ್ಷ ಫಲಾನುಭವಿಗಳು ಪಡೆದ 981 ಕೋಟಿ ರೂ. ಮೂಲ ಸಾಲದ ಪೈಕಿ ಈವರೆಗೆ ಕೇವಲ 98.18 ಕೋಟಿ ರೂ. ಮಾತ್ರ ವಸೂಲಾಗಿದೆ. ಇನ್ನೂ 714.13 ಕೋಟಿ ರೂ. ಬಾಕಿ … Read more