ಅಮ್ಮನ ಕಳೆದುಕೊಂಡಿದ್ದ ಅಪ್ರಾಪ್ತೆ ಮೇಲೆ, ನೆರೆ ಮನೆಯವನಿಂದಲೇ ಅತ್ಯಾಚಾರ! ರಾಜ್ಯದಲ್ಲಿ ಪೈಶಾಚಿಕ ಕೃತ್ಯ
ತಾಯಿಯನ್ನು ಕಳೆದುಕೊಂಡು ಅನಾಥಪ್ರಜ್ಞೆಯಲ್ಲಿದ್ದ ಎಂಟು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನೆರೆಮನೆಯ ವ್ಯಕ್ತಿಯೊಬ್ಬ ಅಮಾನವೀಯವಾಗಿ ಅತ್ಯಾಚಾರ ಎಸಗಿರುವ ಘಟನೆ ಬೀದರ್ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ನಾಗರಿಕ ಸಮಾಜವೇ ತಲೆತಗ್ಗಿಸುವಂತೆ ಮಾಡಿರುವ ಈ ಕೃತ್ಯವು ಜಿಲ್ಲೆಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. WhatsApp Group Join Now ತಂದೆ ಕೆಲಸಕ್ಕೆ ಹೋದಾಗ ಕೃತ್ಯ: ಮೂಲಗಳ ಪ್ರಕಾರ, ಈ ಬಾಲಕಿಯು ಇತ್ತೀಚೆಗಷ್ಟೇ ತನ್ನ ತಾಯಿಯನ್ನು ಕಳೆದುಕೊಂಡಿದ್ದಳು. ಬಾಲಕಿಯ ತಂದೆ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು, ಎಂದಿನಂತೆ ಮಗಳನ್ನು ಮನೆಯಲ್ಲಿ ಬಿಟ್ಟು … Read more