ಖಾಸಗಿ ಬಸ್ – ಪೆಟ್ರೋಲ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ – ಹಲವರಿಗೆ ಗಾಯ
ಖಾಸಗಿ ಬಸ್ (Bus) ಮತ್ತು ಪೆಟ್ರೋಲ್ ಟ್ಯಾಂಕರ್ (Petrol Tanker) ನಡುವೆ ಮುಖಾಮುಖಿ ಡಿಕ್ಕಿಯಾಗಿ (Collision) ದೊಡ್ಡ ದುರಂತವೊಂದು ತಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಕೋಡೂರು ಬಳಿ ಶನಿವಾರ ಬೆಳಗ್ಗೆ ನಡೆದಿದೆ. WhatsApp Group Join Now ಘಟನೆಯಲ್ಲಿ ಕೆಲವರಿಗೆ ಗಾಯವಾಗಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿವೆ. ಖಾಸಗಿ ಬಸ್ ಹಾಗೂ ಪೆಟ್ರೋಲ್ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದೆ. ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಸೇರಿದಂತೆ ಅನೇಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾರಿಗೂ … Read more