ಕರ್ತವ್ಯ ನಿರತ KSRTC ಚೆಕಿಂಗ್ ಇನ್ಸ್ ಪೆಕ್ಟರ್ ತಲೆ ಮೇಲೆ ಹರಿದ ಲಾರಿ ಚಕ್ರ; ಶಕುನಿಗೌಡ ಸ್ಥಳದಲ್ಲೇ ಸಾವು
ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ ಕೆಎಸ್ ಆರ್ ಟಿಸಿ ಬಸ್ ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯಾ ಬಳಿ ನಡೆದಿದೆ. WhatsApp Group Join Now ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕ್ಯಾಂಟರ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಕರ್ತವ್ಯದಲ್ಲಿದ್ದ ಕೆಎಸ್ಸಾರ್ಟಿಸಿ ಟಿಕೆಟ್ ತಪಾಸಣೆ ಇನ್ ಸ್ಪೆಕ್ಟರ್ ಶಕುನಿಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ., ಆಲೂರು ತಾಲೂಕಿನ ಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದೆ. ನಲ್ಲೂರು-ಮಗ್ಗೆ ಮಾರ್ಗದಲ್ಲಿ … Read more