Sewing Machine : ಹೊಲಿಗೆ ಯಂತ್ರ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.? ಕೊನೆಯ ದಿನಾಂಕ.?
Sewing Machine : ನಮಸ್ಕಾರ ಸ್ನೇಹಿತರೇ, ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದಿಂದ ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನ ಆಹ್ವಾನಿಸಲಾಗಿದೆ. ಉಚಿತ ಹೊಲಿಗೆ ಯಂತ್ರದ(Free Sewing Machine) ಪ್ರಯೋಜನವನ್ನು ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು.? ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು.? ಬೇಕಾಗುವ ದಾಖಲಾತಿಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ಇದನ್ನೂ ಕೂಡ ಓದಿ : … Read more