ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ
ನಾಯಿಗಳ ಸಂತಾನ ಹರಣ ಕಾರ್ಯಕ್ರಮದ ವಿಚಾರವಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅಧಿಕಾರಿಗಳನ್ನು ತರಾಟೆಗೆ ಪಡೆದ ಘಟನೆ ನಡೆದಿದೆ. ಜಿಬಿಎ ಸಭೆಗೆ ಅಂಕಿಅಂಶಗಳು ಇಲ್ಲದೆ ಬರಿಗೈನಲ್ಲಿ ಬಂದ ಆಫೀಸರ್ಗಳ ವಿರುದ್ಧ ಗರಂ ಆದ ಸಚಿವರು, ಪಶುಸಂಗೋಪನೆ ಇಲಾಖೆಯಲ್ಲಿ 19 ಜನ ಅಧಿಕಾರಿಗಳಿದ್ದು ಸಚಿವರ ಸಭೆಗೆ ಕನಿಷ್ಠ ಡಾಟಾವೂ ಇಲ್ಲದೇ ಬಂದಿದ್ದೀರ? WhatsApp Group Join Now ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 20 ವರ್ಷದಿಂದಲೂ ಸಂತಾನ ಹರಣ ಮಾಡಿಯೂ ನಾಯಿಗಳ ಸಂಖ್ಯೆ ಅಷ್ಟೇ ಇರಲು ಹೇಗೆ ಸಾಧ್ಯ? ನಾನೇನು … Read more