ಭಯ್ಯಾ ಅನ್ನಬೇಡಿ, ಆಟಿಟ್ಯೂಡ್ ನಿಮ್ಮ ಜೇಬಲ್ಲಿಡಿ : ಬೆಂಗಳೂರು ಕ್ಯಾಬ್ ಚಾಲಕನಿಂದ ಆರು ರೂಲ್ಸ್!
ಬೆಂಗಳೂರಿನ ಕ್ಯಾಬ್ ಚಾಲಕರೊಬ್ಬರು ಪ್ರಯಾಣಿಕರಿಗಾಗಿ ತಮ್ಮದೇ ಆದ ರೂಲ್ಸ್ ಜಾರಿ ಮಾಡಿದ್ದಾರೆ. ಈ ಬಗ್ಗೆ ಪ್ರಯಾಣಿಕರಿಗೆ ತಿಳಿಯಲಿ ಎಂದು ತಮ್ಮ ಕ್ಯಾಬ್‌ನಲ್ಲಿ ರೂಲ್ಸ್ ಚಾರ್ಟ್ ಕೂಡ ಹಾಕಿದ್ದಾರೆ. ಸದ್ಯ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಕ್ಯಾಬ್‌ವೊಂದರಲ್ಲಿ ಪ್ರಯಾಣಿಕರಿಗಾಗಿ ಆರು ನಿಯಮಗಳನ್ನು ಒಳಗೊಂಡಿರುವ ಕುತೂಹಲಕಾರಿ ಸೈನ್‌ಬೋರ್ಡ್ ಕಂಡುಬಂದಿದೆ. WhatsApp Group Join Now ರೆಡ್ಡಿಟ್ ಬಳಕೆದಾರರೊಬ್ಬರು ಈ ಫೋಟೋ ಶೇರ್ ಮಾಡಿದ್ದಾರೆ. ಇದು ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಜನರು ಕ್ಯಾಬ್ ಚಾಲಕರೊಂದಿಗೆ ಹೇಗೆ ವರ್ತಿಸಬೇಕು? … Read more