ರೈತರ ಸಾಲದ ಮೇಲಿನ ಬಡ್ಡಿ ಮನ್ನಾ.! ಯಾರೆಲ್ಲಾ ಅರ್ಹರು.? ಬೇಕಾಗುವ ದಾಖಲೆಗಳೇನು.? ಹೇಗೆ ಅರ್ಜಿ ಸಲ್ಲಿಸುವುದು.?
ರಾಜ್ಯದ ರೈತರು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಬಡ್ಡಿ ಮನ್ನಾ ಮಾಡಲು ಸರ್ಕಾರವು ರೈತರಿಂದ ಅರ್ಜಿ ಆಹ್ವಾನಿಸಿದೆ. ರಾಜ್ಯದ ಪಶುಪಾಲನಾ ಇಲಾಖೆಯಿಂದ ರೈತರು ಹೈನುಗಾರಿಕೆ ಮಾಡಲು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಮೇಲಿನ ಬಡ್ಡಿ ಸಹಾಯಧನ ನೀಡಲು ಅರ್ಹ ಫಲಾನುಭವಿ ರೈತ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. WhatsApp Group Join Now ಇದನ್ನೂ ಕೂಡ ಓದಿ : Gold Rate Today : ದಿಢೀರ್ ಕುಸಿತ ಕಂಡಿತಾ ಚಿನ್ನ.! ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.? ಪಶುಪಾಲನಾ ಇಲಾಖೆಯ ಈ … Read more