ಸಿಎಂ ಕುರ್ಚಿಗೆ 500 ಕೋಟಿ ರೇಟ್ ಫಿಕ್ಸ್ ಅಂದ ನವಜೋತ್ ಕೌರ್ ಗೆ ಮೆಂಟಲ್ ಆಸ್ಪತ್ರೆಗೆ ಸೇರಿ ಎಂದು ಗುಡುಗಿದ ಡಿಕೆ ಶಿವಕುಮಾರ್
ಮುಖ್ಯಮಂತ್ರಿ ಹುದ್ದೆಗೇರಬೇಕಾದರೆ ಕಾಂಗ್ರೆಸ್ ಹೈಕಮಾಂಡ್‌ಗೆ 500 ಕೋಟಿ ರೂಪಾಯಿಗಳ ಸೂಟ್‌ಕೇಸ್ ನೀಡಬೇಕು ಎಂಬ ಪಂಜಾಬ್ ಕಾಂಗ್ರೆಸ್ ನಾಯಕಿಯ ಸ್ಫೋಟಕ ಹೇಳಿಕೆ ಇದೀಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಗಂಭೀರ ಆರೋಪಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಇಂತಹ ಹೇಳಿಕೆ ನೀಡುವವರು ಮೊದಲು ಮಾನಸಿಕ ಚಿಕಿತ್ಸೆ ಪಡೆಯಬೇಕು ಎಂದು ಕಿಡಿಕಾರಿದ್ದಾರೆ. WhatsApp Group Join Now ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ಪತ್ನಿ … Read more