ಕಲಬೆರಕೆ ತುಪ್ಪ ಬಳಸಿ ಅಂದಾಜು 20 ಕೋಟಿ ಲಡ್ಡುಗಳ ವಿತರಣೆ, ತನಿಖೆಯಲ್ಲಿ ಆಘಾತಕಾರಿ ಅಂಶ ಬಯಲು
ಆಂಧ್ರದ ತಿರುಪತಿ ದೇವಾಲಯಕ್ಕೆ (Tirupati Tirumala) ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಅಲ್ಲಿನ ಲಡ್ಡು ಬಹಳ ಫೇಮಸ್. ಆದರೆ ಇದೀಗ ಕಲಬೆರಕೆ ತುಪ್ಪ ಬಳಸಿ ಅಂದಾಜು 20 ಕೋಟಿ ಲಡ್ಡುಗಳನ್ನು ವಿತರಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. WhatsApp Group Join Now 48.76 ಕೋಟಿ ಲಡ್ಡುಗಳಲ್ಲಿ ಇದೂ ಒಂದುತಿರುಮಲ ತಿರುಪತಿ ದೇವಸ್ಥಾನಂ (TTD) ಟ್ರಸ್ಟ್ ಮಂಡಳಿಯ ಅಧ್ಯಕ್ಷ ಬಿ.ಆರ್. ನಾಯ್ಡು ಅವರು ನೀಡಿರುವ ಮಾಹಿತಿ ಪ್ರಕಾರ, 2019-2024ರ ಅವಧಿಯಲ್ಲಿ ವಿತರಿಸಲಾದ ಒಟ್ಟು 48.76 ಕೋಟಿ ಲಡ್ಡುಗಳಲ್ಲಿ … Read more