ರಾತ್ರಿ ಹೊತ್ತು ಲೈಟ್ ಹಾಕಿಕೊಂಡು ಮಲಗ್ತೀರಾ?, ನಿಮ್ಮ ಹೃದಯ ಬಡಿತವೇ ನಿಲ್ಲಬಹುದು ಎಚ್ಚರ!
ಹಾರ್ವರ್ಡ್ ವಿಶ್ವವಿದ್ಯಾಲಯದ ಹೊಸ ಸಂಶೋಧನೆಯು ಶಾಕಿಂಗ್ ಸುದ್ದಿಯೊಂದನ್ನು ರಿವೀಲ್ ಮಾಡಿದೆ. ಅದೇನೆಂದರೆ ನಾವು ರಾತ್ರಿ ವೇಳೆ ಬಳಸುವ ಸಣ್ಣ ಪ್ರಮಾಣದ ಕೃತಕ ಬೆಳಕು (Artificial light) ಕೂಡ ನಮ್ಮ ಹೃದಯದ ಆರೋಗ್ಯಕ್ಕೆ ತುಂಬಾ ಅಪಾಯಕಾರಿ. ಈ ಬೆಳಕಿನ ಮಾಲಿನ್ಯವು ಹಿಂದೆ ಯೋಚಿಸಿದ್ದಕ್ಕಿಂತ ಹೆಚ್ಚು ಹಾನಿಕಾರಕ ಎಂದು ವಿಜ್ಞಾನಿಗಳು ತೀರ್ಮಾನಿಸಿದ್ದಾರೆ. WhatsApp Group Join Now ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯದಂತಹ ಅಂಶಗಳು ಹೃದಯ ಕಾಯಿಲೆಗೆ ಕಾರಣವಾಗಬಹುದು ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಹಿಂದೆ ಯಾರೂ ಬೆಳಕಿನ … Read more