ಸಿಎಂ ಬದಲಾವಣೆ ಅಸಾಧ್ಯ : ಕಾಂಗ್ರೆಸ್ `ಹೈಕಮಾಂಡ್’ ಸಂದೇಶ..!
ಕಾಂಗ್ರೆಸ್ ಪಕ್ಷದ ಭವಿಷ್ಯ ಹಾಗೂ ಮುಂದಿನ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಅಸಾಧ್ಯ ಎಂಬ ಸಂದೇಶವನ್ನು ಕಾಂಗ್ರೆಸ್ ಹೈಕಮಾಂಡ್ ರವಾನಿಸಿದ್ದು, ಅದನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲುಪಿಸಿದ್ದಾರೆ. WhatsApp Group Join Now ಅಧಿಕಾರ ಹಂಚಿಕೆ ಹಾಗೂ ಸಚಿವ ಸಂಪುಟ ಪುನರ್ ರಚನೆ ಸೇರಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದಂತೆ ನಾನು ಮತ್ತು ಡಿ.ಕೆ.ಶಿವಕುಮಾರ್ ಕೇಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಡಿ.ಕೆ.ಶಿವಕುಮಾರ್ … Read more